Saturday, August 1, 2026
Homeಸೂರ್ಯಗಗನI ಮೈಲಾರೇಶ್ವರ ಸನ್ನಿಧಿಯಲ್ಲಿ I ಶ್ರಾವಣಮಾಸದ ವಿಶೇಷ I ಪೂಜಾ ಕಾರ್ಯಕ್ರಮ I

I ಮೈಲಾರೇಶ್ವರ ಸನ್ನಿಧಿಯಲ್ಲಿ I ಶ್ರಾವಣಮಾಸದ ವಿಶೇಷ I ಪೂಜಾ ಕಾರ್ಯಕ್ರಮ I

I ಮೈಲಾರೇಶ್ವರ ಸನ್ನಿಧಿಯಲ್ಲಿ I ಶ್ರಾವಣಮಾಸದ ವಿಶೇಷ I ಪೂಜಾ ಕಾರ್ಯಕ್ರಮ I

ಶಿವಮೊಗ್ಗ : ನಗರದ ಶ್ರೀ ಮೈಲಾರೇಶ್ವರ ಸನ್ನಿಧಿಯಲ್ಲಿ ಶ್ರಾವಣ ಮಾಸದ ವಿಶೇಷ ಪೂಜಾ ಕಾರ್ಯಕ್ರಮಗಳ ವೇಳೆಯನ್ನು ಭಕ್ತಮಂಢಳಿ ತಿಳಿಸಿದೆ

ಆ ‌3 ರ ಭಾನುವಾರ 9 ರಿಂದ ಮಧ್ಯಾಹ್ನ 1:00 ವರೆಗೆ ಸಾಮೂಹಿಕ ಹಾಲಿನ ಅಭಿಷೇಕ ಆ.10 ರ ಭಾನುವಾರ 12:30ಕ್ಕೆ ಶತವಾರ ರುದ್ರಾಭಿಷೇಕ ಆ.15 ರ ಶುಕ್ರವಾರ ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಶ್ರೀ ರಣದಮ್ಮ ದೇವಿಗೆ ಸಾಮೂಹಿಕ ತುಪ್ಪದ ಅಭಿಷೇಕ ಆ.17ರ ಭಾನುವಾರ ಶ್ರೀ ಮೈಲಾರೇಶ್ವರ ಸನ್ನಿಧಿಯಲ್ಲಿ ಏಕಾದಶ ರುದ್ರಾಭಿಷೇಕ ಮತ್ತು ಲಕ್ಷ ಭಂಡಾರ ಅರ್ಚನೆ ಆ.22 ರ ಶುಕ್ರವಾರ ಶ್ರೀ ರಣದಮ್ಮ ದೇವಿಯ ಸನ್ನಿಧಿಯಲ್ಲಿ ಸಾಮೂಹಿಕ ಸಹಸ್ರ ಕುಂಕುಮಾ ರ್ಚನೆ ಎಲ್ಲಾ ಪೂಜಾ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಬೇಕಾಗಿ ವಿನಂತಿ ಮತ್ತು ಕೋರಿಕೆ ಭಕ್ತಾದಿಗಳು ನೂತನವಾಗಿ ನಿರ್ಮಾಣವಾಗುತ್ತಿರುವ ಗೋಪುರ ನಿಧಿಗೆ ಉದ್ದಾರವಾಗಿ ಧನ ಸಹಾಯ ಮಾಡಲು ಈ ಮೂಲಕ ಮನವಿ ಮಾಡಲಾಗಿದೆ,

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I