Monday, August 3, 2026
Homeಸೂರ್ಯಗಗನI ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ I ನವರಾತ್ರಿ ಸಂಭ್ರಮ I

I ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ I ನವರಾತ್ರಿ ಸಂಭ್ರಮ I

I ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ I ನವರಾತ್ರಿ ಸಂಭ್ರಮ I

ಶಿವಮೊಗ್ಗ, : ಶರಾವತಿ ನಗರದ ಶಿವಮೊಗ್ಗ ಶಾಖಾ ಮಠದಲ್ಲಿ ಶ್ರೀ ಕಾಲಭೈರವೇಶ್ವರ ಸ್ವಾಮಿ ಮತ್ತು ಶೀ ಕಾಳಿಕಾಂಬದೇವಿಯ ಅಮ್ಮನವರ ಸನ್ನಿಧಿಯಲ್ಲಿ ಶರನ್ನವರಾತ್ರಿ ಮಹೋತ್ಸವವು ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿಗಳು ಹಾಗೂ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ   22 ರಿಂದ 02 ರವರೆಗೆ ಕಾರ್ಯಕ್ರಮ ನಡೆಯಲಿದ್ದು, ಒಂಬತ್ತು ದಿನಗಳವರೆಗೆ ಶ್ರೀದೇವಿಗೆ ವಿವಿಧ ಅಲಂಕಾರಗಳಿಂದ ಪೂಜಾ ಕೈಂಕರ್ಯಗಳು ಜರುಗಲಿವೆ.ಸಂಜೆ ದುರ್ಗಾಹೋಮ ನಡೆಸಲಾಗುವುದು, ಪ್ರತಿದಿನ ಸಂಜೆ 6:15 ರಿಂದ 7:20 ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುವವು.

ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರ ದಿವ್ಯಸಾನಿಧ್ಯದಲ್ಲಿ ಹಾಗೂ ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮಿಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಸೆ, 30 ರಂದು ಬೆಳಿಗ್ಗೆ 7 ರಿಂದ ಚಂಡಿಕಾ ಹೋಮ, ಮಹಾಮಂಗಳಾರತಿ, ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಲಿವೆ. ನಂತರ ಪ್ರಸಾದ ವಿನಿಯೋಗ ವಿರುತ್ತದೆ. ಅ,02 ರ ಸಂಜೆ 5 ಗಂಟೆಗೆ ಪಲ್ಲಕ್ಕಿ ಉತ್ಸವ ಹಾಗೂ ಬನ್ನಿ ಮುಡಿಯುವ ಕಾರ್ಯಕ್ರಮವಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ.ಶ್ರೀ ಕಾಳಿಕಾಂಬ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ಶಿಮೊಗ್ಗ ಶಾಖಾಮಠದ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I