Saturday, 31 October 2026 — Suryagagana
10:24 AM
ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ  I ಸಂಘಟನೆಯ ಬಲಿಷ್ಟತೆ ಮೂಲಕ I ಪತ್ರಿಕಾ ವಿತರಕರ ಅಭಿವೃದ್ಧಿಗೆ ಸಲಹೆ I ಸೂರ್ಯಗಗನ I ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ I ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ I ಎನ್.ಮಾಲತೇಶ್ ಮರು ಆಯ್ಕೆ I ಸೂರ್ಯಗಗನ I ರಾಮಾಯಣ ಮಹಾಕಾವ್ಯ I ಮಾನವೀಯತೆಯ ಮಹತ್ವ ಸಾರುವ ಸಂದೇಶ I ಎಸ್ ಮಧು ಬಂಗಾರಪ್ಪ I ಸೂರ್ಯಗಗನ I ದಸರಾ ಅಂಬಾರಿ ಮೆರವಣಿಗೆ ಅವಘಡ I ನಿಯಮಾನುಸಾರವೇ ಸೋಮಣ್ಣ ಆನೆಗೆ ಜವಾಬ್ದಾರಿ ನೀಡಲಾಗಿತ್ತು I ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ I ಸೂರ್ಯಗಗನ I ಮಾಂಜಾ ದಾರದಿಂದ ಅಮಾಯಕರ ಜೀವಹಾನಿ ಸಹಿಸಲಾಗದು I ಕಠಿಣ ಕಾನೂನು ಕ್ರಮಕ್ಕೆ ಸರ್ಕಾರ ಬದ್ಧ I ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ  I ಸಂಘಟನೆಯ ಬಲಿಷ್ಟತೆ ಮೂಲಕ I ಪತ್ರಿಕಾ ವಿತರಕರ ಅಭಿವೃದ್ಧಿಗೆ ಸಲಹೆ I ಸೂರ್ಯಗಗನ I ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ I ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ I ಎನ್.ಮಾಲತೇಶ್ ಮರು ಆಯ್ಕೆ I ಸೂರ್ಯಗಗನ I ರಾಮಾಯಣ ಮಹಾಕಾವ್ಯ I ಮಾನವೀಯತೆಯ ಮಹತ್ವ ಸಾರುವ ಸಂದೇಶ I ಎಸ್ ಮಧು ಬಂಗಾರಪ್ಪ I ಸೂರ್ಯಗಗನ I ದಸರಾ ಅಂಬಾರಿ ಮೆರವಣಿಗೆ ಅವಘಡ I ನಿಯಮಾನುಸಾರವೇ ಸೋಮಣ್ಣ ಆನೆಗೆ ಜವಾಬ್ದಾರಿ ನೀಡಲಾಗಿತ್ತು I ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ I ಸೂರ್ಯಗಗನ I ಮಾಂಜಾ ದಾರದಿಂದ ಅಮಾಯಕರ ಜೀವಹಾನಿ ಸಹಿಸಲಾಗದು I ಕಠಿಣ ಕಾನೂನು ಕ್ರಮಕ್ಕೆ ಸರ್ಕಾರ ಬದ್ಧ I ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ I
ಸೂರ್ಯಗಗನ

  I ಅವೈಜ್ಞಾನಿಕ ರಾಜ ಕಾಲುವೆ ನಿರ್ಮಾಣ I ಸ್ಥಳ ಪರಿಶೀಲನೆ I

  I ಅವೈಜ್ಞಾನಿಕ ರಾಜ ಕಾಲುವೆ ನಿರ್ಮಾಣ I ಸ್ಥಳ ಪರಿಶೀಲನೆ I   ಶಿವಮೊಗ್ಗ : ನಗರದ ಸಾಗರ ರಸ್ತೆಯ ದ್ವಾರಕ ಕನ್ವೆನ್ಷನ್ ಹಾಲ್‌ ಸಮೀಪ ನಿರ್ಮಿಸಲಾದ ಅವೈಜ್ಞಾನಿಕ ರಾಜ ಕಾಲುವೆಯ ಪರಿಣಾಮವಾಗಿ, ಗೋಪಾಲಗೌಡ ಬಡಾವಣೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ…
  I ಅವೈಜ್ಞಾನಿಕ ರಾಜ ಕಾಲುವೆ ನಿರ್ಮಾಣ I ಸ್ಥಳ ಪರಿಶೀಲನೆ I
  ಶಿವಮೊಗ್ಗ : ನಗರದ ಸಾಗರ ರಸ್ತೆಯ ದ್ವಾರಕ ಕನ್ವೆನ್ಷನ್ ಹಾಲ್‌ ಸಮೀಪ ನಿರ್ಮಿಸಲಾದ ಅವೈಜ್ಞಾನಿಕ ರಾಜ ಕಾಲುವೆಯ ಪರಿಣಾಮವಾಗಿ, ಗೋಪಾಲಗೌಡ ಬಡಾವಣೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಗಾಲದ ವೇಳೆ ಕೊಳಚೆ ನೀರು ಸರಾಗವಾಗಿ ಹರಿಯದೇ ಮನೆಗಳಿಗೆ ನುಗ್ಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳಿಂದ ಈ ಸಮಸ್ಯೆಯ ಕುರಿತು ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸ್ಥಳಕ್ಕೆ ಸಂಸದರಾದ  ಬಿ ವೈ ರಾಘವೇಂದ್ರ ಅವರೊಂದಿಗೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಕಾಲುವೆಯ ತಾಂತ್ರಿಕ ದೋಷಗಳು, ನೀರಿನ ನೈಸರ್ಗಿಕ ಹರಿವು ಅಡ್ಡಿಯಾದ ಸ್ಥಳಗಳು ಹಾಗೂ ನಾಗರಿಕರಿಗೆ ಉಂಟಾಗುತ್ತಿರುವ ತೊಂದರೆಗಳ ಕುರಿತು ಚರ್ಚೆ ನಡೆಸಿ, ಸಂಬಂಧಿತ ಇಲಾಖೆಗೆ ತಕ್ಷಣ ಕ್ರಮ ಕೈಗೊಂಡು ಶಾಶ್ವತ ಪರಿಹಾರ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ. ಈ ಸಂದರ್ಭದಲ್ಲಿ ಬಿಜೆಪಿ ನಗರ ಅಧ್ಯಕ್ಷರಾದ ಮೋಹನ್ ರೆಡ್ಡಿ, ಪಾಲಿಕೆ ಆಯುಕ್ತಾರಾದ ಮಾಯಣ್ಣ ಗೌಡ, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು, ಪಕ್ಷದ ಪ್ರಮುಖರಾದ ಜ್ಞಾನೇಶ್ವರ್ ನಾಗರಾಜ್ ಸೇರಿದಂತೆ ನಿವಾಸಿಗಳ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
Gara

Gara

Leave a comment

error: Content is protected !!