Monday, 2 November 2026 — Suryagagana
09:46 PM
ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I
ಸೂರ್ಯಗಗನ

I ನಂಜಪ್ಪ ಲೈಫ್‌ ಕೇರ್‌ನಲ್ಲಿ I ಹೃದಯದ ಮಾತು I

I ನಂಜಪ್ಪ ಲೈಫ್‌ ಕೇರ್‌ನಲ್ಲಿ I ಹೃದಯದ ಮಾತು I ಶಿವಮೊಗ್ಗ: ನಂಜಪ್ಪ ಲೈಫ್‌ ಕೇರ್‌ ಆಸ್ಪತ್ರೆಯಲ್ಲಿ ಶನಿವಾರ ವಿಶ್ವ ಹೃದಯ ದಿನದ ಅಂಗವಾಗಿ ಶಾಲಾ ಮಕ್ಕಳಿಗೆ ಆರೋಗ್ಯ ಅರಿವು ಮೂಡಿಸುವ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ನಂಜಪ್ಪ ಲೈಫ್‌…

I ನಂಜಪ್ಪ ಲೈಫ್‌ ಕೇರ್‌ನಲ್ಲಿ I ಹೃದಯದ ಮಾತು I

ಶಿವಮೊಗ್ಗ: ನಂಜಪ್ಪ ಲೈಫ್‌ ಕೇರ್‌ ಆಸ್ಪತ್ರೆಯಲ್ಲಿ ಶನಿವಾರ ವಿಶ್ವ ಹೃದಯ ದಿನದ ಅಂಗವಾಗಿ ಶಾಲಾ ಮಕ್ಕಳಿಗೆ ಆರೋಗ್ಯ ಅರಿವು ಮೂಡಿಸುವ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ನಂಜಪ್ಪ ಲೈಫ್‌ ಕೇರ್‌ ಆಸ್ಪತ್ರೆಯ ಸಿಇಒ ಡಾ.ಅವಿನಾಶ್‌, ಆಡಳಿತ ನಿರ್ದೇಶಕ ಡಾ.ಬೆನಕಪ್ಪ, ಹಾಗೂ ಡಾ.ನರೇಂದ್ರ ನಿಶಾನಿ ಮಠ ಅವರು ಉದ್ಘಾಟಿಸಿದರು.

ತಜ್ಞ ವೈದ್ಯರು ಹೃದಯದ ರಚನೆ ಮತ್ತು ಕಾರ್ಯ ವೈಖರಿ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು. ನಗರದ ೨೫ ಕ್ಕೂ ಹೆಚ್ಚು ಶಾಲೆಯ ಸುಮಾರು ೨೦೦ ಮಕ್ಕಳು ಆರ್ಟ್‌ ಫಾರ್‌ ಹಾರ್ಟ್‌ ಶೀರ್ಷಿಕೆಯಡಿ ಹೃದಯದ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ನಂತರ ಹೃದಯದ ಆರೋಗ್ಯ ಕಾಪಾಡಿಕೊಳ್ಳುವ ಕುರಿತು ಮಕ್ಕಳಿಗೆ ಮಾಹಿತಿ ನೀಡಲಾಯಿತು. ಡಾ.ಹರೀಶ್‌, ಡಾ.ಪ್ರವೀಣ್‌ ಹಾಗೂ ಡಾ.ಅರ್ಜುನ್‌ ಅವರುಗಳು ಪ್ಯಾತ್ಯಕ್ಷಿಕೆ ಮೂಲಕ ಮಕ್ಕಳಿಗೆ ಉಪಯುಕ್ತ ಮಾಹಿತಿ ನೀಡಿದರು.

ಡಾ.ನರೇಂದ್ರ ಮತ್ತು ನರ್ಸಿಂಗ್‌ ಕಾಲೇಜಿನ ಪ್ರಾಚಾರ್ಯರಾದ ಉಮಾ ಅವರು ಬಹುಮಾನ ವಿತರಣೆ ನೆರವೇರಿಸಿದರು. ಶಾಲಾ ಮಕ್ಕಳಿಗೆ ಹೃದಯದ ಬಗ್ಗೆ ಮಾಹಿತಿ ಮತ್ತು ಡ್ರಾಯಿಂಗ್‌ ಸ್ಪರ್ಧೆ ಕಾರ್ಯಕ್ರಮ ಆಯೋಜಿಸಿರುವುದನ್ನು ಅತಿಥಿಗಳು ಪ್ರಶಂಸಿಸಿದರು

Gara

Gara

Leave a comment

error: Content is protected !!