Saturday, 19 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

I ದಸರಾ ಆನೆ ಬಾಲಣ್ಣನ ಕಿವಿ ಕೊಳೆತ I ತಪ್ಪಿತಸ್ಥರ ವಜಾ ಮಾಡಲು ತೇಜಸ್ವಿ ಆಗ್ರಹ I

I ದಸರಾ ಆನೆ ಬಾಲಣ್ಣನ ಕಿವಿ ಕೊಳೆತ I ತಪ್ಪಿತಸ್ಥರ ವಜಾ ಮಾಡಲು ತೇಜಸ್ವಿ ಆಗ್ರಹ I ಮೈಸೂರು: ಶಿವಮೊಗ್ಗ ಜಿಲ್ಲೆಯ ಸಕ್ಕರೆ ಬಯಲು ಆನೆ ಶಿಬಿರದಲ್ಲಿನ ವೈದ್ಯರ ಎಡವಟ್ಟಿನಿಂದ ಸಾಕಾನೆ ಬಾಲಣ್ಣನ ಆರೋಗ್ಯ ಗಂಭೀರವಾಗಿವಾದೆ ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ…

I ದಸರಾ ಆನೆ ಬಾಲಣ್ಣನ ಕಿವಿ ಕೊಳೆತ I ತಪ್ಪಿತಸ್ಥರ ವಜಾ ಮಾಡಲು ತೇಜಸ್ವಿ ಆಗ್ರಹ I

ಮೈಸೂರು: ಶಿವಮೊಗ್ಗ ಜಿಲ್ಲೆಯ ಸಕ್ಕರೆ ಬಯಲು ಆನೆ ಶಿಬಿರದಲ್ಲಿನ ವೈದ್ಯರ ಎಡವಟ್ಟಿನಿಂದ ಸಾಕಾನೆ ಬಾಲಣ್ಣನ ಆರೋಗ್ಯ ಗಂಭೀರವಾಗಿವಾದೆ ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಕೂಡಲೇ ನಿರ್ಲಕ್ಷ್ಯ‌ ವಹಿಸಿದ ಅರಣ್ಯ ಇಲಾಖೆಯ‌‌ ಅಧಿಕಾರಿಗಳು ಮತ್ತು ವೈದ್ಯಾಧಿಕಾರಿಯನ್ನು ಸೇವೆಯಿಂದ ವಜಾಮಾಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಬಾಲಣ್ಣ ಆನೆಗೆ ಈಗಾಗಲೇ ಕಾಲಿನ ಸಮಸ್ಯೆ ಇದೆ ಎಂದು ತಿಳಿದಿದ್ದರೂ ಸಹ ಅರಣ್ಯ ಅಧಿಕಾರಿಗಳು ಈ ಬಾರಿಯ ಶಿವಮೊಗ್ಗ ದಸರಾ ಉತ್ಸವದಲ್ಲಿ ಅಂಬಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಕರೆತಂದು ದಿವ್ಯ ನಿರ್ಲಕ್ಷ್ಯ ತೋರಿದ್ದಾರೆ ಎಂದು ತೇಜಸ್ವಿ ಬೇಸರ‌ ವ್ಯಕ್ತಪಡಿಸಿದ್ದಾರೆ.

ದಸರಾ ಸಮಯದಲ್ಲಿ ಬಾಲಣ್ಣ ನಿಗೆ ಕಾಲುನೋವು ಇದ್ದರು ಸಹ ಯಶಸ್ವಿ ಯಾಗಿ ಕಾರ್ಯ ನಿರ್ವಹಿಸಿತ್ತು, ಸಕ್ಕರೆ ಬಯಲಿಗೆ ಮರಳಿದ ನಂತರ ವಿಪರಿತವಾಗಿ ಕಾಲು ನೋವು ಕಾಡ ತೊಡಗಿತ್ತು ಅದಕ್ಕಾಗಿ ವೈದ್ಯರು ನೋವು ನಿವಾರಕ ಇಂಜೆಕ್ಷನ್ ಕಿವಿಗೆ ನೀಡಿದ್ದರು ಎಂದು ತಿಳಿದು ಬಂದಿದೆ
ಇದು ಆನೆಯ ಮೇಲೆ ಗಂಭೀರ ಪರಿಣಾಮ ಬೀರಿದ್ದು ಆನೆಯ ಕಿವಿ ಕೊಳೆಯುತ್ತಿದೆ, ಬಾಲಣ್ಣ ಸ್ಥಿತಿ ಚಿಂತಾಜನಕ ವಾಗಿದೆ ಎಂದು ಗೊತ್ತಾಗಿದೆ.

ಈಗಾಗಲೇ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ಸಮಗ್ರ ತನಿಖೆ ನಡೆಸಲು ಆದೇಶ ನೀಡಿದ್ದಾರೆ. ಆನೆ ಬಾಲಣ್ಣ ಆರೋಗ್ಯ ಸರಿ ಇಲ್ಲದಿರುವುದು ತಿಳಿದಿದ್ದರೂ ಕೂಡ ದಸರಾ ಉತ್ಸವಕ್ಕೆ ಕರೆತಂದ ಅಧಿಕಾರಿಗಳ ಮೇಲೆ ಮತ್ತು ಅವೈಜ್ಞಾನಿಕವಾಗಿ ಚುಚ್ಚುಮದ್ದು ನೀಡಿದ ವೈದ್ಯಾಧಿಕಾರಿಗಳನ್ನು ವಜಾಮಾಡಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಆಗ್ರಹಿಸಿದ್ದಾರೆ.

Gara Srinivas

Gara Srinivas

Leave a comment

error: Content is protected !!