Monday, 21 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಶಾಂತಿನಗರದಲ್ಲಿ ಸೌಹಾರ್ದತೆಗೆ I ಸಾಕ್ಷಿಯಾದ ಗಣೇಶೋತ್ಸವ I  ಪ್ರಶಂಸಿಸಿದ ಎಸ್ಪಿ ನಿಖಿಲ್ I ಸೂರ್ಯಗಗನ I ಸರ್ವ ಸದಸ್ಯರ ವಾರ್ಷಿಕ ಮಹಾಸಭೆ I ಪ್ರತಿಭಾ ಪುರಸ್ಕಾರ I ಸಮಾರಂಭ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶಾಂತಿನಗರದಲ್ಲಿ ಸೌಹಾರ್ದತೆಗೆ I ಸಾಕ್ಷಿಯಾದ ಗಣೇಶೋತ್ಸವ I  ಪ್ರಶಂಸಿಸಿದ ಎಸ್ಪಿ ನಿಖಿಲ್ I ಸೂರ್ಯಗಗನ I ಸರ್ವ ಸದಸ್ಯರ ವಾರ್ಷಿಕ ಮಹಾಸಭೆ I ಪ್ರತಿಭಾ ಪುರಸ್ಕಾರ I ಸಮಾರಂಭ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I
ಸೂರ್ಯಗಗನ

I ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ I ಸಾಹಿತಿ ಸವಿತಾ ನಾಗಭೂಷಣ I

I ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ I ಸಾಹಿತಿ ಸವಿತಾ ನಾಗಭೂಷಣ I ಶಿವಮೊಗ್ಗ: ಮುಂದಿನ ದಿನಗಳಲ್ಲಿ ನಮ್ಮ ಮಕ್ಕಳು ಕನ್ನಡ ಪುಸ್ತಕಗಳನ್ನು ರದ್ದಿಗೆ ಕೊಡದಂತೆ ಆಗದಿರಲಿ. ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಕವಯಿತ್ರಿ,…

I ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ I ಸಾಹಿತಿ ಸವಿತಾ ನಾಗಭೂಷಣ I

ಶಿವಮೊಗ್ಗ: ಮುಂದಿನ ದಿನಗಳಲ್ಲಿ ನಮ್ಮ ಮಕ್ಕಳು ಕನ್ನಡ ಪುಸ್ತಕಗಳನ್ನು ರದ್ದಿಗೆ ಕೊಡದಂತೆ ಆಗದಿರಲಿ. ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಕವಯಿತ್ರಿ, ಸಾಹಿತಿ ಸವಿತಾ ನಾಗಭೂಷಣ ಹೇಳಿದರು.

ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗದ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ವಿಶೇಷ ಕವಿಗೋಷ್ಠಿಯಲ್ಲಿ ಮಾತನಾಡಿ, ವೈದ್ಯರಾದವರು ಕವನ ರಚನೆಯಲ್ಲಿ ಇಷ್ಟು ತೊಡಗಿಸಿಕೊಂಡಿರುವುದು ವಿಶೇಷವಾಗಿದೆ ಎಂದು ತಿಳಿಸಿದರು.

ಪದ್ಯ, ಕವಿತೆ ರಚನೆಗೆ ಇಂತಹ ವೃತ್ತಿ ಎಂಬುದಿಲ್ಲ. ಸೂಕ್ಷ್ಮ ಮನಸ್ಸಿನವರು ಇರುವವರೆಗೂ ಕಾವ್ಯಗಳು  ಹುಟ್ಟುತ್ತದೆ. ಕಾವ್ಯಗಳು  ರಚನೆಯಾಗುವವರೆಗೂ ಬದುಕಿನಲ್ಲಿ ಮತ್ತು ವಿಶ್ವದಲ್ಲಿ ಶಾಂತಿ ನೆಲೆಸಿರುತ್ತದೆ. ಕವಿತೆಗಳಿಗೆ ಪ್ರಾಣ ಪ್ರತಿಷ್ಠಾಪನೆ ಮಾಡುವವನು ಓದುಗ. ಓದುಗನ ಹೃದಯಕ್ಕೆ ಕವಿತೆ ಸ್ಪಂದಿಸಿತೆಂದರೆ ಅದಕ್ಕೆ ಜೀವ ಬಂದಂತೆ ಎಂದರು.

ಕವಯಿತ್ರಿ, ಸಾಹಿತಿ ಸವಿತಾ ನಾಗಭೂಷಣ ಅವರು ಕಾವ್ಯರಚನೆಯ ಬಗ್ಗೆ, ಕನ್ನಡ ಭಾಷೆಯ ಉಳಿವಿನ ಬಗ್ಗೆ ಮಾತನಾಡಿದರು. ಡಾ. ಚಿತ್ರ ಶ್ರೀನಿವಾಸ್ ಪ್ರಾರ್ಥನೆ ನಡೆಸಿದರು. ಡಾ. ವಿನಯ ಶ್ರೀನಿವಾಸ ಅವರು ಕಾರ್ಯಕ್ರಮ ನಿರ್ವಹಿಸಿದರು. ಡಾ. ಗುರುದತ್ತ.ಕೆ.ಎನ್., ಡಾ. ವೈ.ಜೆ.ಅನುಪಮ, ಡಾ. ಡೋ.ನ.ವೆಂಕಟೇಶ್, ಡಾ. ವಿಜಯಲಕ್ಷ್ಮೀ ರವೀಶ್, ಡಾ. ಕೌಸ್ತುಭ ಅರುಣ್, ಡಾ. ಭಾರತಿ.ಎಚ್.ಜಿ., ಡಾ. ಅರವಿಂದನ್, ಡಾ. ಶಾಂತಲಾ ಮತ್ತು ಡಾ. ಚಂದ್ರಕಾಂತ್.ಎಸ್.ಎಸ್ ಸ್ವರಚಿತ ಕವಿತೆಗಳನ್ನು ಓದಿದರು.

ಐಎಂಎ ಶಿವಮೊಗ್ಗದ ಅಧ್ಯಕ್ಷ ಡಾ. ಕೆ.ಆರ್.ರವೀಶ್, ಕಾರ್ಯದರ್ಶಿ ಡಾ. ಕೆ.ಎಸ್.ಶುಭ್ರತಾ, ಮಹಿಳಾ ಘಟಕದ ಅಧ್ಯಕ್ಷೆ ಡಾ. ಕೌಸ್ತುಭಾ ಅರುಣ್ ಮತ್ತು ಇತರ ವೈದ್ಯರು ಉಪಸ್ಥಿತರಿದ್ದರು.

Gara Srinivas

Gara Srinivas

Leave a comment

error: Content is protected !!