Monday, 21 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಶಾಂತಿನಗರದಲ್ಲಿ ಸೌಹಾರ್ದತೆಗೆ I ಸಾಕ್ಷಿಯಾದ ಗಣೇಶೋತ್ಸವ I  ಪ್ರಶಂಸಿಸಿದ ಎಸ್ಪಿ ನಿಖಿಲ್ I ಸೂರ್ಯಗಗನ I ಸರ್ವ ಸದಸ್ಯರ ವಾರ್ಷಿಕ ಮಹಾಸಭೆ I ಪ್ರತಿಭಾ ಪುರಸ್ಕಾರ I ಸಮಾರಂಭ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶಾಂತಿನಗರದಲ್ಲಿ ಸೌಹಾರ್ದತೆಗೆ I ಸಾಕ್ಷಿಯಾದ ಗಣೇಶೋತ್ಸವ I  ಪ್ರಶಂಸಿಸಿದ ಎಸ್ಪಿ ನಿಖಿಲ್ I ಸೂರ್ಯಗಗನ I ಸರ್ವ ಸದಸ್ಯರ ವಾರ್ಷಿಕ ಮಹಾಸಭೆ I ಪ್ರತಿಭಾ ಪುರಸ್ಕಾರ I ಸಮಾರಂಭ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I
ಸೂರ್ಯಗಗನ

I ಕನ್ನಡ ಕೈ ಬರಹ ಸ್ಪರ್ಧೆ ವಿಜೇತರಿಗೆ ಬಹುಮಾನ I

I ಕನ್ನಡ ಕೈ ಬರಹ ಸ್ಪರ್ಧೆ ವಿಜೇತರಿಗೆ ಬಹುಮಾನ I ಶಿವಮೊಗ್ಗ: ಕಲ್ಲಹಳ್ಳಿ ಸಿರಿಚಂದನ ಸೇವಾ ಸಂಸ್ಥೆ ವತಿಯಿಂದ ವಿನೋಬನಗರದ ಗಣಪತಿ ದೇವಸ್ಥಾನ ಬಳಿಯ ಮಾದವ ನೆಲೆ ಸಭಾಂಗಣದಲ್ಲಿ ಭಾನುವಾರ 70ನೇ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಶಾಲಾ,ಕಾಲೇಜು ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಅಂದದ ಕನ್ನಡ ಕೈ…

I ಕನ್ನಡ ಕೈ ಬರಹ ಸ್ಪರ್ಧೆ ವಿಜೇತರಿಗೆ ಬಹುಮಾನ I

ಶಿವಮೊಗ್ಗ: ಕಲ್ಲಹಳ್ಳಿ ಸಿರಿಚಂದನ ಸೇವಾ ಸಂಸ್ಥೆ ವತಿಯಿಂದ ವಿನೋಬನಗರದ ಗಣಪತಿ ದೇವಸ್ಥಾನ ಬಳಿಯ ಮಾದವ ನೆಲೆ ಸಭಾಂಗಣದಲ್ಲಿ ಭಾನುವಾರ 70ನೇ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಶಾಲಾ,ಕಾಲೇಜು ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಅಂದದ ಕನ್ನಡ ಕೈ ಬರಹ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಈ ಸ್ಪರ್ಧೆಯ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಡಿ. ಮಂಜುನಾಥ ಇವರು ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಕನ್ನಡದ ಪರಂಪರೆ ನಾಡುನುಡಿಯ ಬಗ್ಗೆ ವಿಸ್ತಾರವಾಗಿ ಮಾತನಾಡಿದರು.

ಸಂಸ್ಥೆಯ ಉಪಾದ್ಯಾಕ್ಷರಾದ ಗೀತ ಗೌಡ್ರು ಪ್ರಾಸ್ತವಿಕ ನುಡಿಯಲ್ಲಿ ಸಿರಿಚಂದನ ಸೇವಾ ಸಂಸ್ಥೆಯ ಕಾರ್ಯ ವೈಕರಿ ಕನ್ನಡ ನಾಡಿನ ಹಿರಿಮೆ ಬಗ್ಗೆ ಹಾಗೂ ಭಗವದ್ಗೀತೆಯ ಮಹತ್ವವನ್ನು ತಿಳಿಸಿದರು. ಸಂಚಾಲಕರಾದ ಎಸ್. ಆರ್. ಸತೀಶ ಮಾದವನೆಲೆ, ಎಸ್. ಆರ್. ಎನ್. ಎಂ. ಎನ್. ಸಿ. ಕಾಲೇಜು ಪ್ರಾಧ್ಯಾಪಕರಾದ ಎಂ.ಗೀತಾ ಅವರು ಅತಿಥಿಗಳಾಗಿ ಆಗಮಿಸಿ ಮಕ್ಕಳಿಗೆ ಕನ್ನಡ ಪತ್ರಿಕೆಗಳನ್ನು ಓದುವ ಬಗ್ಗೆ ಕರ್ನಾಟಕದ ಏಕೀಕರಣದ ಬಗ್ಗೆ ತಿಳಿಸಿದರು.

ಸಂಸ್ಥೆಯ ಅಧ್ಯಕ್ಷರಾದ ಎನ್. ಬಸವರಾಜ ಮಾತನಾಡಿ,’ ತಾಯಿಯನ್ನು ತಾಯ್ಯಾಡನ್ನು ಗೌರವಿರುಸುವ ಬಗ್ಗೆ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ಭಾಗವಹಿಸಿ ಜ್ಞಾನವನ್ನು ವೃದ್ಧಿಸಿಕೊಳ್ಳುವ ಬಗ್ಗೆ ತಿಳಿಸಿದರು.

ಸಂಘಟನಾ ಕಾರ್ಯದರ್ಶಿಗಳಾದ ಶೋಭ ದೇವರಾಜ ಹಾಗೂ ಮಮತ ಕೆ. ಆರ್  ವೇದಿಕೆಯನ್ನು ಅಲಂಕರಿಸಿದ್ದರು. ಕಾರ್ಯದರ್ಶಿ  ಟಿ. ರಮೇಶ ಇವರು ಕಾರ್ಯಕ್ರಮದ ಉಸ್ತುವಾರಿ ವಹಿಸಿಕೊಂಡಿದ್ದರು .
ಕಲ್ಪನ ವೀರೇಶ್ ಸ್ವಾಗತ ಕೋರಿದರು. ಶಿವಕುಮಾರ ಕೆ. ಎಸ್ ನಿರೂಪಣೆ ಹಾಗೂ  ಶಿವಕುಮಾರ ಎಸ್ ಪಿ ವಂದನಾರ್ಪಣೆ ಮಾಡುವುದರೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಯ ಮುಕ್ತಾಯಗೊಳಿಸಲಾಯಿತು.

Gara Srinivas

Gara Srinivas

Leave a comment

error: Content is protected !!