Monday, 21 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಶಾಂತಿನಗರದಲ್ಲಿ ಸೌಹಾರ್ದತೆಗೆ I ಸಾಕ್ಷಿಯಾದ ಗಣೇಶೋತ್ಸವ I  ಪ್ರಶಂಸಿಸಿದ ಎಸ್ಪಿ ನಿಖಿಲ್ I ಸೂರ್ಯಗಗನ I ಸರ್ವ ಸದಸ್ಯರ ವಾರ್ಷಿಕ ಮಹಾಸಭೆ I ಪ್ರತಿಭಾ ಪುರಸ್ಕಾರ I ಸಮಾರಂಭ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶಾಂತಿನಗರದಲ್ಲಿ ಸೌಹಾರ್ದತೆಗೆ I ಸಾಕ್ಷಿಯಾದ ಗಣೇಶೋತ್ಸವ I  ಪ್ರಶಂಸಿಸಿದ ಎಸ್ಪಿ ನಿಖಿಲ್ I ಸೂರ್ಯಗಗನ I ಸರ್ವ ಸದಸ್ಯರ ವಾರ್ಷಿಕ ಮಹಾಸಭೆ I ಪ್ರತಿಭಾ ಪುರಸ್ಕಾರ I ಸಮಾರಂಭ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I
ಸೂರ್ಯಗಗನ

I ಇನ್ನರ್ ವೀಲ್  ಕ್ಲಬ್ ಶಿವಮೊಗ್ಗ ಪೂರ್ವ ವತಿಯಿಂದ I ಸೋಗಾನೆ  ಸರ್ಕಾರಿ ಶಾಲೆಗೆ ಗೃಹ ಉಪಯೋಗಿ ವಸ್ತುಗಳ ದೇಣಿಗೆ I

I ಇನ್ನರ್ ವೀಲ್  ಕ್ಲಬ್ ಶಿವಮೊಗ್ಗ ಪೂರ್ವ ವತಿಯಿಂದ I ಸೋಗಾನೆ  ಸರ್ಕಾರಿ ಶಾಲೆಗೆ ಗೃಹ ಉಪಯೋಗಿ ವಸ್ತುಗಳ ದೇಣಿಗೆ I ಶಿವಮೊಗ್ಗ : ಸರ್ಕಾರಿ ಶಾಲೆಗಳು ಸರ್ವತೋಮುಖವಾಗಿ ಅಭಿವೃದ್ಧಿ ಸಂಘ ಸಂಸ್ಥೆಗಳ ಸಹಕಾರ ಅಗತ್ಯ ಎಂದು ಇನ್ನರ್ ವೀಲ್ ಶಿವಮೊಗ್ಗ…
I ಇನ್ನರ್ ವೀಲ್  ಕ್ಲಬ್ ಶಿವಮೊಗ್ಗ ಪೂರ್ವ ವತಿಯಿಂದ I ಸೋಗಾನೆ  ಸರ್ಕಾರಿ ಶಾಲೆಗೆ ಗೃಹ ಉಪಯೋಗಿ ವಸ್ತುಗಳ ದೇಣಿಗೆ I
ಶಿವಮೊಗ್ಗ : ಸರ್ಕಾರಿ ಶಾಲೆಗಳು ಸರ್ವತೋಮುಖವಾಗಿ ಅಭಿವೃದ್ಧಿ ಸಂಘ ಸಂಸ್ಥೆಗಳ ಸಹಕಾರ ಅಗತ್ಯ ಎಂದು ಇನ್ನರ್ ವೀಲ್ ಶಿವಮೊಗ್ಗ ಪೂರ್ವದ ಅಧ್ಯಕ್ಷರಾದ ವೀಣಾ ಸುರೇಶ್ ಅವರು ನುಡಿದರು ಅವರು ಇಂದು ಸೋಗಾನೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅಗತ್ಯವಾಗಿ ಬೇಕಾಗಿದ್ದ ಕುಕ್ಕರ್ ಗಳು ಹಾಗೂ ಇಡ್ಲಿ ಪಾತ್ರೆಗಳು ಮತ್ತು ಗೃಹ ಉಪಯೋಗಿ ವಸ್ತುಗಳನ್ನು ಇನ್ನರ್ ವೀಲ್ ಸದಸ್ಯ ಜ್ಯೋತಿ ಬೆನಕಪ್ಪನವರ  ಮುಖಾಂತರ ಮುಖಾಂತರ ಶಾಲೆಗೆ  ನೀಡಿದರು ಇದೇ ಸಂದರ್ಭದಲ್ಲಿ ಜ್ಯೋತಿ ಬೆನಕಪ್ಪನವರು ಮಾತನಾಡುತ್ತಾ ಸರ್ಕಾರಿ ಶಾಲೆಗಳಲ್ಲಿ ಸಾಕಷ್ಟು ಪ್ರತಿಭೆಗಳು ಇರುತ್ತದೆ ಅವರುಗಳಿಗೆ ನಮ್ಮಂತ ಸಂಘ ಸಂಸ್ಥೆಗಳಿಂದ ನೆರವು ಸಿಕ್ಕಾಗ ಅವರ ವಿದ್ಯಾಭ್ಯಾಸ ಇನ್ನಷ್ಟು ಉನ್ನತ ಮಟ್ಟದಲ್ಲಿ ಅಭಿವೃದ್ಧಿಯಾಗುತ್ತದೆ ಎಂದು ತಿಳಿಸಿದರು,
ಇದೇ ಸಂದರ್ಭದಲ್ಲಿ ಇನ್ನರ್ ವೀಲ್  ಶಿವಮೊಗ್ಗ ಪೂರ್ವದ ಮಾಜಿ ಅಧ್ಯಕ್ಷರಾದ ಬಿಂದು ವಿಜಯ ಕುಮಾರ್  ಮಾತನಾಡುತ್ತಾ ಇನ್ನರ್ ವೀಲ್ ಕ್ಲಬ್ ವತಿಯಿಂದ. ಈ ವರ್ಷ ವಿಡಿ  ಸಾಕಷ್ಟು ಸಮುದಾಯ ಸೇವೆಗಳನ್ನು ಮನುಕುಲದ ಸೇವೆಗಳನ್ನು ಮಾಡುತ್ತಾ ಬಂದಿದ್ದೇವೆ ಸ್ನೇಹ ಪ್ರೀತಿ ಜೊತೆಗೆ ಸೇವೆಗೆ ಹೆಚ್ಚು ಮಹತ್ವವನ್ನು ನಮ್ಮ ಅಂತರಾಷ್ಟ್ರೀಯ ಇನ್ನರ್ ವೀಲ್ ಸಂಸ್ಥೆಯ ಮೂಲ ಉದ್ದೇಶವಾಗಿದೆ ಎಂದು ನುಡಿದರು. ರಾಜ್ಯ ಸರ್ಕಾರಿ ಸಂಘದ ಉಪಾಧ್ಯಕ್ಷರಾದ ಸುಮತಿ ಕುಮಾರಸ್ವಾಮಿ ಅವರು ಮಾತನಾಡಿ ಗ್ರಾಮಾಂತರ ಶಾಲೆಗಳಿಗೆ ಸರ್ಕಾರದ ಸಹಕಾರ ಇದ್ದರೂ ಸಂಘ ಸಂಸ್ಥೆಗಳ ನೆರವು ತುಂಬಾ ಅಗತ್ಯವಾಗಿ ಬೇಕಾಗಿದೆ ಇಲ್ಲಿ ಸಾಕಷ್ಟು ಮಕ್ಕಳು ಆರ್ಥಿಕವಾಗಿ ಹಿಂದುಳಿದವರಾಗಿರುತ್ತಾರೆ ಇಂಥವರಿಗೆ ನೆರವು ಅಗತ್ಯ ಎಂದು ನುಡಿದರು. ಕಾರ್ಯಕ್ರಮದಲ್ಲಿ ವಿನೋದ ದಳವೇ ಹಾಗೂ ಇನ್ನರ್ ವೀಲ್ ಕ್ಲಬ್ಬಿನ ನಿರ್ದೇಶಕರು ಪದಾಧಿಕಾರಿಗಳು ಸದಸ್ಯರು.. ಶಿಕ್ಷಕ ಶಿಕ್ಷಕಿಯರು  ಉಪಸ್ಥಿತರಿದ್ದರು
Gara Srinivas

Gara Srinivas

Leave a comment

error: Content is protected !!