Saturday, 19 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

I ಡಿ. 3ರಂದು ಕರವೇ ಸ್ವಾಭಿಮಾನಿ ಬಣದಿಂದ I ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ I

I ಡಿ. 3ರಂದು ಕರವೇ ಸ್ವಾಭಿಮಾನಿ ಬಣದಿಂದ I ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ I ಶಿವಮೊಗ್ಗ : ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಡಿಸೆಂಬರ್ 3ರಂದು ಅಶೋಕ್ ನಗರ ಮುಖ್ಯ ರಸ್ತೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದೆಂದು ಕರವೇ…

I ಡಿ. 3ರಂದು ಕರವೇ ಸ್ವಾಭಿಮಾನಿ ಬಣದಿಂದ I ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ I

ಶಿವಮೊಗ್ಗ : ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಡಿಸೆಂಬರ್ 3ರಂದು ಅಶೋಕ್ ನಗರ ಮುಖ್ಯ ರಸ್ತೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದೆಂದು ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಹೆಚ್.ಎಸ್. ತಿಳಿಸಿದ್ದಾರೆ,

ಈ ಕಾರ್ಯಕ್ರಮದಲ್ಲಿ ರಾಜ್ಯ ಅಧ್ಯಕ್ಷರಾದ ಪಿ ಕೃಷ್ಣೇಗೌಡರು ಭಾಗವಹಿಸಲಿದ್ದು ರಾಜ್ಯ ನಾಯಕರು ಆಗಮಿಸಲಿದ್ದಾರೆ ಈ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯಾಧ್ಯಕ್ಷರಾದ ಪಿ ಕೃಷ್ಣೇಗೌಡರು ಹಾಗೂ ಕರವೇ ಸ್ವಾಭಿಮಾನಿ ಬಣದ ಮಾರ್ಗದರ್ಶಕರಾದ ಗಾರಾ. ಶ್ರೀನಿವಾಸ್ ಅವರು ಹಾಗೂ ಕರವೇ ಸ್ವಾಭಿಮಾನಿ ಬಣದ ಕಾನೂನು ಸಲಹೆಗಾರರಾದ  ಅನಿಲ್ ಕುಮಾರ್ ಟಿ ಉದ್ಘಾಟಿಸಲಿದ್ದಾರೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಿರಣ್ ಕುಮಾರ್ ಎಚ್ಎಸ್ ವಹಿಸಲಿದ್ದು
ಮುಖ್ಯ ಅತಿಥಿಗಳಾಗಿ ಸಂಸದ ಬಿ ವೈ ರಾಘವೇಂದ್ರ. ಶಾಸಕರಾದ ಚನ್ನಬಸಪ್ಪ. ಮಾಜಿ ಶಾಸಕರು ಹಾಗೂ ಜೆಡಿಎಸ್ ನ ರಾಜ್ಯ ಉಪಾಧ್ಯಕ್ಷರಾದ ಕೆ.ಬಿ ಪ್ರಸನ್ನ ಕುಮಾರ್ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕರು ಹಾಗೂ ಕಾಂಗ್ರೆಸ್ ಮುಖಂಡರಾದ  ಶ್ರೀಕಾಂತ್ ಎಂ ಹಾಗೂ ಹಾಪ್ ಕಾಮ್ಸ್ ನ ಅಧ್ಯಕ್ಷರಾದ ವಿಜಯಕುಮಾರ್ (ದನಿ) . ಜೆಂಕಾರ್ ಅಡ್ವಟೈಸಿಂಗ್ ನರೇಶ್ ಕುಮಾರ್ ಟಿ.ಎ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ನ ಅಧ್ಯಕ್ಷರಾದ ಬಸವರಾಜ್ .ಬಿ ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ  ಮಂಜುಳ ಶಿವಣ್ಣ ಅಶೋಕ್ ನಗರ ಮುಖಂಡರಾದ  ಮನೋಹರ್ ಹಾಗೂ ಸಮಾಜ ಸೇವಕರಾದ ಚಿತ್ರೇಶ್ ಜಿ ಇವರು ಭಾಗವಹಿಸಲಿದ್ದಾರೆ ಹಾಗೂ ವಿಶೇಷ ಆಹ್ವಾನಿತ ರಾಗಿ ಟಿಎಸ್ ಆನಂದ್ ವಿಭಾಗೀಯ ಅಭಿಯಂತರರು ನೈರುತ್ಯ ರೈಲ್ವೆ ಇವರು ಭಾಗವಹಿಸಲಿದ್ದಾರೆ ಕಲಾವಿದರಾಗಿ ಪಂಚ ಭಾಷಾ ಚಲನಚಿತ್ರ ನಟ  ರಘುರಾಜ್ ಮಲ್ನಾಡ್ ಭಾಗವಹಿಸಲಿದ್ದಾರೆ.

ಗೌರವಾನ್ವಿತ ಸನ್ಮಾನಿತ ರಾಗಿ ಡಾಕ್ಟರ್ ಮಹೇಶ್ ಮೂರ್ತಿ ಬಿ ಆರ್. ಡಿ.ಪಿ ಅರವಿಂದ್.  ಚಂದ್ರಶೇಖರ್ ಜಿ. ರಾಮನಾಥ್. ರಘುರಾಜ್ ಎಚ್. ಕೆ.ಕರವೇ ಸ್ವಾಭಿಮಾನಿ ಬಣದ ಹೋರಾಟಗಾರರಿಗೆ ಸನ್ಮಾನ ಸಾರ್ವಜನಿಕವಾಗಿ ಅನ್ನ ಸಂತರ್ಪಣೆ ಹಾಗೂ ಪ್ರೀತಮ್ ಮಲೋಡಿ ಆರ್ಕೆಸ್ಟ್ರಾ ಭದ್ರಾವತಿ ಮನೋರಂಜನ ಕಾರ್ಯಕ್ರಮ ನಡೆಸಲಾಗುವುದೆಂದು ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಎಚ್ಎಸ್ ತಿಳಿಸಿದ್ದಾರೆ

Gara Srinivas

Gara Srinivas

Leave a comment

error: Content is protected !!