Monday, 21 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಶಾಂತಿನಗರದಲ್ಲಿ ಸೌಹಾರ್ದತೆಗೆ I ಸಾಕ್ಷಿಯಾದ ಗಣೇಶೋತ್ಸವ I  ಪ್ರಶಂಸಿಸಿದ ಎಸ್ಪಿ ನಿಖಿಲ್ I ಸೂರ್ಯಗಗನ I ಸರ್ವ ಸದಸ್ಯರ ವಾರ್ಷಿಕ ಮಹಾಸಭೆ I ಪ್ರತಿಭಾ ಪುರಸ್ಕಾರ I ಸಮಾರಂಭ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶಾಂತಿನಗರದಲ್ಲಿ ಸೌಹಾರ್ದತೆಗೆ I ಸಾಕ್ಷಿಯಾದ ಗಣೇಶೋತ್ಸವ I  ಪ್ರಶಂಸಿಸಿದ ಎಸ್ಪಿ ನಿಖಿಲ್ I ಸೂರ್ಯಗಗನ I ಸರ್ವ ಸದಸ್ಯರ ವಾರ್ಷಿಕ ಮಹಾಸಭೆ I ಪ್ರತಿಭಾ ಪುರಸ್ಕಾರ I ಸಮಾರಂಭ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I
ಸೂರ್ಯಗಗನ

I ಪೌರಕಾರ್ಮಿಕರ ವಿಶ್ರಾಂತಿ ಭವನಕ್ಕೆ ಶಾಸಕ ಚೆನ್ನಬಸಪ್ಪನವರ ಭೇಟಿ I 

I ಪೌರಕಾರ್ಮಿಕರ ವಿಶ್ರಾಂತಿ ಭವನಕ್ಕೆ ಶಾಸಕ ಚೆನ್ನಬಸಪ್ಪನವರ ಭೇಟಿ I  ಶಿವಮೊಗ್ಗ ; ಮಹಾನಗರ ಪಾಲಿಕೆಯ ವತಿಯಿಂದ ವಾರ್ಡ್ ಸಂಖ್ಯೆ 29ರಲ್ಲಿ ನಿರ್ಮಾಣಗೊಂಡಿರುವ ‘ಮಹಿಳಾ ಬಜಾರ್’ ಸಾರ್ವಜನಿಕರ ಉಪಯೋಗಕ್ಕೆ ಇನ್ನೂ ಸಮರ್ಪಕವಾಗಿ ಬಳಕೆಗೆ ಬಂದಿರದ ಹಿನ್ನೆಲೆಯಲ್ಲಿ, ಇಂದು ಸ್ಥಳಕ್ಕೆ ಪಾಲಿಕೆಯ ಆಯುಕ್ತರಾದ…
I ಪೌರಕಾರ್ಮಿಕರ ವಿಶ್ರಾಂತಿ ಭವನಕ್ಕೆ ಶಾಸಕ ಚೆನ್ನಬಸಪ್ಪನವರ ಭೇಟಿ I 
ಶಿವಮೊಗ್ಗ ; ಮಹಾನಗರ ಪಾಲಿಕೆಯ ವತಿಯಿಂದ ವಾರ್ಡ್ ಸಂಖ್ಯೆ 29ರಲ್ಲಿ ನಿರ್ಮಾಣಗೊಂಡಿರುವ ‘ಮಹಿಳಾ ಬಜಾರ್’ ಸಾರ್ವಜನಿಕರ ಉಪಯೋಗಕ್ಕೆ ಇನ್ನೂ ಸಮರ್ಪಕವಾಗಿ ಬಳಕೆಗೆ ಬಂದಿರದ ಹಿನ್ನೆಲೆಯಲ್ಲಿ, ಇಂದು ಸ್ಥಳಕ್ಕೆ ಪಾಲಿಕೆಯ ಆಯುಕ್ತರಾದ ಮಾಯಣ್ಣ ಗೌಡ ಅವರೊಂದಿಗೆ  ಶಾಸಕ ಚೆನ್ನಬಸಪ್ಪನವರು ಭೇಟಿ ನೀಡಿ ಪರಿಶೀಲನೆ ನಡೆಸಿದರು
ಸಾರ್ವಜನಿಕ ಬಳಕೆಗೆ ಬಾರದಿರುವುದರಿಂದ ಹಾಗೂ ಕಿಡಿಗೇಡಿಗಳ ದುಶ್ಚಟಗಳಿಂದಾಗಿ ಬಜಾರ್ ಕಟ್ಟಡವು ಶಿಥಿಲಾವಸ್ಥೆಗೆ ತಲುಪಿರುವ ಕುರಿತು ಸ್ಥಳದಲ್ಲೇ ಚರ್ಚೆ ನಡೆಸಿ, ಅಂಗಡಿಗಳ ಹಸ್ತಾಂತರ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಿ, ಮಹಿಳಾ ವ್ಯಾಪಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಉಪಯುಕ್ತವಾಗುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು.
ಭೇಟಿಯ ವೇಳೆ ಪೌರಕಾರ್ಮಿಕರ ವಿಶ್ರಾಂತಿ ಭವನಕ್ಕೆ ಭೇಟಿ ನೀಡಿ, ಅದರ ಪರಿಶೀಲನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಜ್ಞಾನೇಶ್ವರ್,  ನಾಗರಾಜ್, ನಗರಾಧ್ಯಕ್ಷರಾದ  ಮೋಹನ್ ರೆಡ್ಡಿ, ಪಾಲಿಕೆಯ ಮಾಜಿ ಸದಸ್ಯರಾದ, ಪ್ರಭಾಕರ್ ಪಿ,  ಸುನಿತಾ ಅಣ್ಣಪ್ಪ, ಪ್ರಮುಖರಾದ  ಕೆ ವಿ ಅಣ್ಣಪ್ಪ, ನಗರ ಪ್ರಧಾನ ಕಾರ್ಯದರ್ಶಿಗಳಾದ, ನವಲೆ ಮಂಜು ಸೇರಿದಂತೆ ವಾರ್ಡಿನ ಪದಾಧಿಕಾರಿಗಳು ಮತ್ತು ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Gara Srinivas

Gara Srinivas

Leave a comment

error: Content is protected !!