Monday, August 3, 2026
Homeಸೂರ್ಯಗಗನI ಜಿಲ್ಲಾ ವರಿಷ್ಠಾಧಿಕಾರಿ  ನಿಖಿಲ್ ರವರಿಗೆ I ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್. ಜಿಲ್ಲಾ ಸಂಸ್ಥೆ...

I ಜಿಲ್ಲಾ ವರಿಷ್ಠಾಧಿಕಾರಿ  ನಿಖಿಲ್ ರವರಿಗೆ I ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್. ಜಿಲ್ಲಾ ಸಂಸ್ಥೆ ಹಾಗೂ ಸ್ಥಳಿಯ ಸಂಸ್ಥೆ ವತಿಯಿಂದ ಅಭಿನಂದನೆ I

I ಜಿಲ್ಲಾ ವರಿಷ್ಠಾಧಿಕಾರಿ  ನಿಖಿಲ್ ರವರಿಗೆ I ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್. ಜಿಲ್ಲಾ ಸಂಸ್ಥೆ ಹಾಗೂ ಸ್ಥಳಿಯ ಸಂಸ್ಥೆ ವತಿಯಿಂದ ಅಭಿನಂದನೆ I

ಶಿವಮೊಗ್ಗ :  ನೂತನ ಜಿಲ್ಲಾ ವರಿಷ್ಟಾದಿ ಕಾರಿಗಳಾಗಿ ಶಿವಮೊಗ್ಗಕ್ಕೆ ಆಗಮಿಸಿ  ಅಧಿಕಾರ ವಹಿಸಿಕೊಂಡ  ನಿಖಿಲ್  ಸರ್. ರವರಿಗೆ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಜಿಲ್ಲಾ ಸಂಸ್ಥೆ ಹಾಗೂ ಸ್ಥಳೀಯ ಸಂಸ್ಥೆ ವತಿಯಿಂದ ಆತ್ಮೀಯವಾಗಿ ಅಭಿನಂದಿಸಿ ಗೌರವಿಸಲಾಯಿತು ಇದೇ ಸಂದರ್ಭದಲ್ಲಿ ಇದೇ ತಿಂಗಳು ದಿನಾಂಕ 10 ಮತ್ತು 11ರಂದು. ಸ್ಕೌಟ್ಸ್ ಅಂಡ್ ಗೈಡ್ಸ್ ನ  ಶತಮಾನೋತ್ಸವ ಹಾಗೂ ಜಿಲ್ಲಾ ಮಟ್ಟದ ರ್ಯಾಲಿ ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಆಮಂತ್ರಣ ಪತ್ರಿಕೆ ನೀಡಿ ವಿನಂತಿಸಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಪ್ರಧಾನ ಆಯುಕ್ತರಾದ ಶ್ರೀಮತಿ ಶಕುಂತಲಾ ಚಂದ್ರಶೇಖರ್. ಕೇಂದ್ರ ಸ್ಟಾನಿಕ ಆಯುಕ್ತರುಗಳಾದ .. ಜಿ ವಿಜಯಕುಮಾರ್. ಕೆ ರವಿ. ಎಸ್ ಜಿ ಆನಂದ್. ಮಲ್ಲಿಕಾರ್ಜುನ ಖಾನೂರ್. ಜಿಲ್ಲಾ ಕಾರ್ಯದರ್ಶಿ ಕೆ ವಿ ಚಂದ್ರಶೇಖರಯ್ಯ ಜಿಲ್ಲಾ ಖಜಾಂಚಿ. ಚೂಡಾಮಣಿ ಈ ಪವಾರ್. ಜಿಲ್ಲಾ ತರಬೇತಿ ಆಯುಕ್ತರನಾದ ಚಂದ್ರಶೇಖರಯ್ಯ  ಕೃಷ್ಣ ಸ್ವಾಮಿ. ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್  ಚಟುವಟಿಕೆಗಳ ಬಗ್ಗೆ  ತಿಳಿಸಿ ಮಕ್ಕಳಿಗೆ ರಸ್ತೆ ಅಪಘಾತ ಹಾಗೂ ಕಾನೂನಿನ ಬಗ್ಗೆ ಅರಿವು ಮೂಡಿಸಲು ಕೇಳಿಕೊಳ್ಳಲಾಯಿತು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I