I ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಹಿನ್ನೆಲೆ I ಪೊಲೀಸ್ ಪಥ ಸಂಚಲನ I
I ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಹಿನ್ನೆಲೆ I ಪೊಲೀಸ್ ಪಥ ಸಂಚಲನ I
ದಾವಣಗೆರೆ : ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಹಿನ್ನೆಲೆಯಲ್ಲಿ ಕಾನೂನು & ಸುವ್ಯವಸ್ಥೆ ಕಾಪಾಡುವ ಹಾಗೂ ಜನರಲ್ಲಿ ಸುರಕ್ಷತೆ ಭಾವನೆ ಕಾಪಾಡುವ ನಿಟ್ಟಿನಲ್ಲಿ ಇಂದು ಬೆಳಗ್ಗೆ ದಾವಣಗೆರೆ ನಗರದಲ್ಲಿ ಪೊಲೀಸ್ ಅಧೀಕ್ಷಕರಾದ ಶೇಖರ್ ಹೆಚ್ ಟಿ ಐಪಿಎಸ್ ರವರ ನೇತೃತ್ವದಲ್ಲಿ ಪೊಲೀಸ್ ಪಥ ಸಂಚಲನ ಹಮ್ಮಿಕೊಳ್ಳಲಾಗಿತ್ತು. ಆರ್ ಎ ಎಫ್ ತಂಡ, ನಗರ ಪೊಲೀಸ್ ಹಾಗೂ ಡಿ ಎ ಆರ್ ಅಧಿಕಾರಿ ಸಿಬ್ಬಂದಿಗಳು ಭಾಗವಹಿಸಿದ್ದರು.
