Tuesday, August 4, 2026
Homeಸೂರ್ಯಗಗನI 8ನೇ ವರ್ಷದ ರಾಜ್ಯಮಟ್ಟದ ಟಗರು ಕಾಳಗ ಉದ್ಘಾಟಿಸಿದ I ಶಾಸಕ ಚೆನ್ನಬಸಪ್ಪ I

I 8ನೇ ವರ್ಷದ ರಾಜ್ಯಮಟ್ಟದ ಟಗರು ಕಾಳಗ ಉದ್ಘಾಟಿಸಿದ I ಶಾಸಕ ಚೆನ್ನಬಸಪ್ಪ I

I 8ನೇ ವರ್ಷದ ರಾಜ್ಯಮಟ್ಟದ ಟಗರು ಕಾಳಗ ಉದ್ಘಾಟಿಸಿದ I ಶಾಸಕ ಚೆನ್ನಬಸಪ್ಪ I
  ಶಿವಮೊಗ್ಗ : ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ, ಟಗರು ಕಾಳಗ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ “8ನೇ ವರ್ಷದ ರಾಜ್ಯಮಟ್ಟದ ಟಗರು ಕಾಳಗ”ವನ್ನು ಇಂದು ಶಾಸಕ ಚೆನ್ನಬಸಪ್ಪನವರು ಉದ್ಘಾಟಿಸಿದರು,
​ನಮ್ಮ ಮಣ್ಣಿನ ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸುವ ಹಾಗೂ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಅವರು ಉದ್ಘಾಟನಾ ಮಾತಿನಲ್ಲಿ ತಿಳಿಸಿದರು,
ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿರುವ ಕ್ರೀಡಾಪಟುಗಳು ಮತ್ತು ಉತ್ಸಾಹಿ ಪ್ರೇಕ್ಷಕರ ಸಮ್ಮುಖದಲ್ಲಿ ಈ ಸಮಾರಂಭವು ಅತ್ಯಂತ ಸಂಭ್ರಮದಿಂದ ಜರುಗಿತು.
ಈ ಸಂದರ್ಭದಲ್ಲಿ ಪ್ರಮುಖರು, ಆಯೋಜಕರು ಉಪಸ್ಥಿತರಿದ್ದರು
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಕೆಇಎ ಸ್ಪಷ್ಟನೆ I ಒಎಂಆರ್ ಹಾಗೂ ಪ್ರಶ್ನೆಪತ್ರಿಕೆ ಕ್ರಮಸಂಖ್ಯೆ ಒಂದೇ ಇರುವುದು ಕಡ್ಡಾಯವಲ್ಲ I ಸುಳ್ಳುಸುದ್ದಿ ನಂಬದಂ... I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I