Monday, August 3, 2026
Homeಸೂರ್ಯಗಗನI ಫ್ರೆಂಡ್ಸ್ ಸೆಂಟರ್‌ನಿಂದ I ಹೋಳಿ ಆಚರಣೆ I 

I ಫ್ರೆಂಡ್ಸ್ ಸೆಂಟರ್‌ನಿಂದ I ಹೋಳಿ ಆಚರಣೆ I 

I ಫ್ರೆಂಡ್ಸ್ ಸೆಂಟರ್‌ನಿಂದ I ಹೋಳಿ ಆಚರಣೆ I

ಶಿವಮೊಗ್ಗ: ಫ್ರೆಂಡ್ಸ್ ಸೆಂಟರ್ ವತಿಯಿಂದ ಹೋಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು. ನೂರಾರು ಜನರು ಪಾಲ್ಗೊಂಡು ಸಂಭ್ರಮ ಆಚರಿಸಿದರು.

ಫ್ರೆಂಡ್ಸ್ ಸೆಂಟರ್ ಅಧ್ಯಕ್ಷ ಬಿ.ಧನರಾಜ್ ಮಾತನಾಡಿ, ಪ್ರೀತಿ, ಸ್ನೇಹ ಹಂಚುತ್ತ ಹೋಳಿ ಹಬ್ಬದ ಆಚರಣೆ ನಡೆಸುತ್ತಿದ್ದು, ಹೋಳಿ ಹಬ್ಬವು ಕೆಟ್ಟದ್ದನ್ನು ದಹಿಸಿ ಒಳ್ಳೆಯದನ್ನು ಅಳವಡಿಸಿಕೊಳ್ಳುವ ಒಂದು ಆಚರಣೆಯಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಅಧ್ಯಕ್ಷ ಜಿ.ವಿಜಯಕುಮಾರ್, ಬಣ್ಣಗಳ ಹಬ್ಬ ಹೋಳಿ ಹಬ್ಬ ಎಲ್ಲಾ ಜೀವನದಲ್ಲಿ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ ತರಲಿ ಎಂದು ಹಾರೈಸಿದರು.

ಮಾಜಿ ಅಧ್ಯಕ್ಷ ಎಸ್.ದತ್ತಾತ್ರೇಯ ಮಾತನಾಡಿ, ಹಬ್ಬಗಳು ನಮ್ಮ ಸಂಸ್ಕೃತಿಯ ಪ್ರತೀಕ. ಇವುಗಳ ಆಚರಣೆಯಿಂದ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ನೇತ್ರ ಭಂಡಾರದ ಅಧ್ಯಕ್ಷ ವಿ.ನಾಗರಾಜ್, ಮಾಜಿ ಅಧ್ಯಕ್ಷರಾದ ಬಿಂದು ವಿಜಯಕುಮಾರ್, ವೀರಣ್ಣ, ಮಲ್ಲಿಕಾರ್ಜುನ್ ಕಾನೂರ್, ಆರ್.ಮನೋಹರ, ಉಮೇಶ್ ಹಿರೇಮಠ, ರಂಜನಿ ದತ್ತಾತ್ರಿ, ಲತಾ ಶಂಕರ್ ಹಾಗೂ ಮಹಿಳಾ ವಿಭಾಗದ ಇನ್ನಿತರ ಸದಸ್ಯರುಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I