Saturday, August 1, 2026
Homeಸೂರ್ಯಗಗನI ೩ ನೇ ಬಾರಿ ಜೆಡಿಎಸ್‌ ಮಹಿಳಾ ಅಧ್ಯಕ್ಷೆಯಾದ I ಗೀತಾ ಸತೀಶ್‌ I

I ೩ ನೇ ಬಾರಿ ಜೆಡಿಎಸ್‌ ಮಹಿಳಾ ಅಧ್ಯಕ್ಷೆಯಾದ I ಗೀತಾ ಸತೀಶ್‌ I

I ೩ ನೇ ಬಾರಿ ಜೆಡಿಎಸ್‌ ಮಹಿಳಾ ಅಧ್ಯಕ್ಷೆಯಾದ I ಗೀತಾ ಸತೀಶ್‌ I

ಶಿವಮೊಗ್ಗ:   ಜಿಲ್ಲಾ ಜೆಡಿಎಸ್‌ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆಯಾಗಿ ಗೀತಾ ಸತೀಶ್‌ ಅವರು ಸತತ ಮೂರನೇ ಬಾರಿ ನೇಮಕವಾಗಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಆದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರ ಸ್ವಾಮಿ ಅವರು ಗೀತಾ ಅವರಿಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ನೇಮಕಾತಿ ಪತ್ರ ನೀಡಿದರು. ಗೀತಾ ಅವರು ಈ ಹಿಂದಿನ ಎರಡು ಅವಧಿಯಲ್ಲಿ ಅಧ್ಯಕ್ಷೆಯಾಗಿ ಕೆಲಸ ಸಕ್ರಿಯವಾಗಿ ಕೆಲಸ ನಿರ್ವಹಿಸಿದ್ದರು.

ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್‌ ಪಕ್ಷದ ಬೆಳವಣಿಗೆಗೆ ತಮ್ಮದೇ ಆದ ಕೊಡುಗೆ ನೀಡಿರುವ ಗೀತಾ ಸತೀಶ್‌ ಅವರು ಭದ್ರಾವತಿ ತಾಲೂಕು ಸಿದ್ಲಿಪುರದವರಾಗಿದ್ದಾರೆ. ತಮ್ಮನ್ನು ಮೂರನೇ ಬಾರಿ ಪಕ್ಷದ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡಿದ ಪಕ್ಷದ ದೇವೇಗೌಡರು, ಕುಮಾರಸ್ವಾಮಿ, ನಿಖಿಲ್‌ ಕುಮಾರಸ್ವಾಮಿ, ಶಾರದಾ ಪೂರ್ಯಾನಾಯ್ಕ್‌, ಶಾರದಾ ಅಪ್ಪಾಜಿ, ಕೆ.ಬಿ.ಪ್ರಸನ್ನಕುಮಾರ್‌,  ಶ್ರೀಮತಿ ರಶ್ಮಿ, ಭೋಜೇಗೌಡ ಹಾಗೂ ಕೆ.ಎನ್.‌ ರಾಮಕೃಷ್ಣ ಅವರಿಗೆ ಗೀತಾ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I