I ದುರ್ಗಿಗುಡಿ ಕ್ರಿಕೆಟ್ ಅಸೋಸಿಯೇಷನ್ ನಿಂದ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರ I
ಶಿವಮೊಗ್ಗ : ಪ್ರತಿ ವರ್ಷದಂತೆ ಈ ವರ್ಷವೂ ಸಹ ಏಪ್ರಿಲ್ 5 ರಿಂದ ಏಪ್ರಿಲ್ 26 ರ ತನಕ ನಮ್ಮ ಸಂಸ್ಥೆಯ ವಿಶೇಷ ಪರಿಣಿತಿ ಹೊಂದಿರುವ ತರಬೇತುದಾರರಿಂದ 8 ವರ್ಷ ಮೇಲ್ಪಟ್ಟು 16 ವರ್ಷದೊಳಗಿನ ಮಕ್ಕಳಿಗೆ ನಗರದ ಎನ್ಇಎಸ್ ಮೈದಾನದಲ್ಲಿ ಕ್ರಿಕೆಟ್ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ,
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ನಿತ್ಯಾನಂದ ಪೈ 9964725632, ಐಡಿಯಲ್ ಗೋಪಿ 9844231234,ಮೊಬೈಲ್ ನಂಬರ್ ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

