Saturday, 19 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

I ಬಸವ ಸಮಿತಿಗೆ ನಿವೃತ್ತ ಪ್ರಾಚಾರ್ಯ I ಪ್ರೊ. ಎ.ಎಸ್.‌ ಚಂದ್ರಶೇಖರ್‌ ನೇಮಕ I

I ಬಸವ ಸಮಿತಿಗೆ ನಿವೃತ್ತ ಪ್ರಾಚಾರ್ಯ I ಪ್ರೊ. ಎ.ಎಸ್.‌ ಚಂದ್ರಶೇಖರ್‌ ನೇಮಕ I ಶಿವಮೊಗ್ಗ: ರಾಷ್ಟ್ರದ ಮಾಜಿ ರಾಷ್ಟ್ರಪತಿ ಬಿ.ಡಿ. ಜತ್ತಿ ಅವರು ಸ್ಥಾಪಿಸಿರುವ ಬಸವ ಸಮಿತಿಯ ಕೇಂದ್ರ ಸಮಿತಿಗೆ ಶಿವಮೊಗ್ಗದ ನಿವೃತ್ತ ಪ್ರಾಚಾರ್ಯರಾದ ಪ್ರೊ. ಎ.ಎಸ್.‌ ಚಂದ್ರಶೇಖರ್‌ ಅವರು…

I ಬಸವ ಸಮಿತಿಗೆ ನಿವೃತ್ತ ಪ್ರಾಚಾರ್ಯ I ಪ್ರೊ. ಎ.ಎಸ್.‌ ಚಂದ್ರಶೇಖರ್‌ ನೇಮಕ I

ಶಿವಮೊಗ್ಗ: ರಾಷ್ಟ್ರದ ಮಾಜಿ ರಾಷ್ಟ್ರಪತಿ ಬಿ.ಡಿ. ಜತ್ತಿ ಅವರು ಸ್ಥಾಪಿಸಿರುವ ಬಸವ ಸಮಿತಿಯ ಕೇಂದ್ರ ಸಮಿತಿಗೆ ಶಿವಮೊಗ್ಗದ ನಿವೃತ್ತ ಪ್ರಾಚಾರ್ಯರಾದ ಪ್ರೊ. ಎ.ಎಸ್.‌ ಚಂದ್ರಶೇಖರ್‌ ಅವರು  ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. ಶರಣ ತತ್ವದ ಪ್ರಚಾರ ಹಾಗೂ ಅನುಷ್ಠಾನ ಬಸವ ಸಮಿತಿಯ ಮುಖ್ಯ ಕಾರ್ಯವಾಗಿದ್ದು, ಅರವಿಂದ ಜತ್ತಿ ಅವರು ಈಗ ಬಸವ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.  ಮುಂದಿನ ಐದು ವರ್ಷಗಳ ಅವಧಿಗೆ ಶಿವಮೊಗ್ಗ ಜಿಲ್ಲೆಯನ್ನು ಚಂದ್ರಶೇಖರ್‌ ಅವರು ಪ್ರತಿನಿಧಿಸಲಿದ್ದಾರೆ.

ಚಂದ್ರಶೇಖರ್‌ ಅವರು ನಿರಂತರವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಶಿವಮೊಗ್ಗ ಬಸವ ಕೇಂದ್ರದ ಸ್ಥಾಪಕ ಅಧ್ಯಕ್ಷರಾಗಿದ್ದಾರೆ. ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾದ ಉಪ ಪೋಷಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಜಿಲ್ಲಾ ರೋಟರಿ ಗವರ್ನರ್‌ ಆಗಿ ಪ್ರೋ. ಎ.ಎಸ್.ಚಂದ್ರಶೇಖರ್‌ ಅವರು ಮಾಡಿರುವ ಕಾರ್ಯ ಅದ್ವಿತೀಯವಾಗಿದೆ. ಸ್ವತಃ ರೋಟರಿ ದತ್ತಿ ದಾನಿಗಳೂ ಆಗಿರುವ ಇವರು ಕೋಟ್ಯಂತರ ರೂಪಾಯಿ ನೆರವನ್ನು ಸರ್ಕಾರಿ ಶಾಲೆಗಳ ಮೂಲಭೂತ ಸೌಲಭ್ಯ ಅಭಿವೃದ್ಧಿಗೆ ನೀಡಿದ್ದಾರೆ.

Gara Srinivas

Gara Srinivas

Leave a comment

error: Content is protected !!