Saturday, 19 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
Uncategorized

I ತೀರ್ಥಹಳ್ಳಿಯಲ್ಲಿ ಮಳೆ ಹಾನಿ I ಸ್ಥಳಗಳಿಗೆ ತಹಸಿಲ್ದಾರ್ ಭೇಟಿ..! I

I ತೀರ್ಥಹಳ್ಳಿಯಲ್ಲಿ ಮಳೆ ಹಾನಿ I ಸ್ಥಳಗಳಿಗೆ ತಹಸಿಲ್ದಾರ್ ಭೇಟಿ..! I ತೀರ್ಥಹಳ್ಳಿ :  ಸೋಮವಾರ ರಾತ್ರಿ ಸುರಿದ ಭಾರೀ ಮಳೆಯ ಅವಾಂತರದಿಂದ ತೀರ್ಥಹಳ್ಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಹಲವೆಡೆ ವಿದ್ಯುತ್ ಕಂಬ, ಮರ ಬಿದ್ದು ಮನೆಗಳಿಗೆ ಹಾನಿಯಾಗಿದ್ದು ಇಂತಹ ಸ್ಥಳಗಳಿಗೆ…
I ತೀರ್ಥಹಳ್ಳಿಯಲ್ಲಿ ಮಳೆ ಹಾನಿ I ಸ್ಥಳಗಳಿಗೆ ತಹಸಿಲ್ದಾರ್ ಭೇಟಿ..! I
ತೀರ್ಥಹಳ್ಳಿ :  ಸೋಮವಾರ ರಾತ್ರಿ ಸುರಿದ ಭಾರೀ ಮಳೆಯ ಅವಾಂತರದಿಂದ ತೀರ್ಥಹಳ್ಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಹಲವೆಡೆ ವಿದ್ಯುತ್ ಕಂಬ, ಮರ ಬಿದ್ದು ಮನೆಗಳಿಗೆ ಹಾನಿಯಾಗಿದ್ದು ಇಂತಹ ಸ್ಥಳಗಳಿಗೆ ತಹಸಿಲ್ದಾರ್  ರಂಜಿತ್ ಎಸ್ ಭೇಟಿ ನೀಡಿ ಪರಿಶೀಲನೆ ನಡೆಸಿದರು..
ಬಾಳೆಬೈಲಿನ ಕೆಲವು ಮನೆಗಳ ಮೇಲೆ ಮರ ಬಿದ್ದು ಹಾನಿಯಾಗಿದ್ದು ಮಳೆಯಿಂದ ಅಥವಾ ಪ್ರಕೃತಿ ವಿಕೋಪ ಸಂಬಂಧ ಯಾವುದೇ ಸಹಾಯ ಅಗತ್ಯವಿದ್ದಲ್ಲಿ, ಸಾರ್ವಜನಿಕರು ತಮ್ಮ ಸ್ಥಳೀಯ ಗ್ರಾಮ ಆಡಳಿತಾಧಿಕಾರಿಗಳನ್ನು ಸಂಪರ್ಕಿಸಲು ತಿಳಿಸಿದರು.. ಹಾಗೆಯೇ ಮಳೆಯಿಂದ ಹಾನಿಗೊಳಗಾದವರಿಗೆ ತಕ್ಷಣ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ತಿಳಿಸಲಾಯಿತು.
ಈ ವೇಳೆ ಪಟ್ಟಣ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ತಾಲೂಕು ಕಚೇರಿ ಸಿಬ್ಬಂದಿಗಳು ಭಾಗಿಯಾಗಿದ್ದರು.
Gara Srinivas

Gara Srinivas

Leave a comment

error: Content is protected !!