Saturday, August 1, 2026
HomeಸಿನಿಮಾI ಶಿಲ್ಪಾ ಶ್ರೀನಿವಾಸ್ ಚಿತ್ರದ ಹಾಡಿನಲ್ಲಿ I ಅಭಿಜಿತ್ ಹೆಜ್ಜೆ I

I ಶಿಲ್ಪಾ ಶ್ರೀನಿವಾಸ್ ಚಿತ್ರದ ಹಾಡಿನಲ್ಲಿ I ಅಭಿಜಿತ್ ಹೆಜ್ಜೆ I

I ಶಿಲ್ಪಾ ಶ್ರೀನಿವಾಸ್ ಚಿತ್ರದ ಹಾಡಿನಲ್ಲಿ I ಅಭಿಜಿತ್ ಹೆಜ್ಜೆ I

ಬೆಂಗಳೂರು: ಸ್ನೇಹಾಲಯಂ ಕ್ರಿಯೇ?ನ್ಸ್ ಲಾಂಛನದಲ್ಲಿ ಅಹಿನಾ ಮನೋ,ಮಂಜುನಾಥ್ ಗೌರಜ್ಜಿ ನಿರ್ಮಾಣದ ಹಾರರ್ ,ಸಸ್ಪೆನ್ಸ್ , ಥ್ರಿಲ್ಲರ್ ಚಲನಚಿತ್ರ ಶಿಲ್ಪಾ ಶ್ರೀನಿವಾಸ್ ಚಿತ್ರದ ಈ ಸಿನಿಮಾ ಅಂತೀವಲ್ಲಾ ಅದು ದೊಡ್ಡ.. ಸ್ಪೇಷಲ್ ಹಾಡಿಗೆ ಹಿರಿಯ ನಟ ಅಭಿಜಿತ್‌ರವರು ಹೆಜ್ಜೆ ಹಾಕಲಿದ್ದಾರೆ.

ಪ್ರತಾಪ ಭಟ್ ಸಾಹಿತ್ಯಕ್ಕೆ ಅನಿರುದ್ಧ ಶಾಸ್ತ್ರಿ ಸಂಗೀತದ ಜೊತೆಗೆ ಗಾಯಕರೂ ಆಗಿರುವ ಶಿಲ್ಪಾ ಶ್ರೀನಿವಾಸ ಚಿತ್ರವು ಸಿನಿಮಾ ಇಂಡಸ್ಟ್ರಿಯಲ್ಲಿನ ಅಳುಕು, ತೊಡಕುಗಳನ್ನು ಎತ್ತಿ ತೋರಿಸುವ ಕಥಾವಸ್ತು ಹೊಂದಿದೆ. ಈ ಚಿತ್ರ ಹೊಸಕೋಟೆ, ವೈಟ್ ಫೀಲ್ಡ್, ಬೆಳ್ಳಿಕೆರೆ. ವಾಲೇಪುರ. ಭಕ್ತರಹಳ್ಳಿ, ಕೂಗೂರು, ಗಟ್ಟಿಗನಬ್ಬೆ ಮೊದಲಾದ ಕಡೆ ಚಿತ್ರೀಕರಣ ಮಾಡಲಾಗಿದೆ. ಚಿತ್ರದಲ್ಲಿ ಖ್ಯಾತ ನಿರ್ಮಾಪಕರು , ವಿತರಕರೂ ಆದ ಶಿಲ್ಪಾ ಶ್ರೀನಿವಾಸ್ ಅವರೊಂದಿಗೆ ಶೋಭರಾಜ್, ನಾಗೇಂದ್ರ ಅರಸ್, ಶಂಖನಾದ ಆಂಜಿನಪ್ಪ, ಅನ್ನಪೂರ್ಣ, ನಂದಿನಿ ಕಮ್ಮಯ್ಯ, ಪಂಚಾಕ್ಷರಯ್ಯ, ಮರಿಸ್ವಾಮಿ, ವೀರ ಧನುಷ್ಯ, ಕಿಶೋರ ಕಾಸರಗೋಡು, ಸ್ವಾತಿ ಲಿಂಗರಾಜ್, ಬೆಂಗಳೂರು ಮನು, ಪ್ರಿಯ ಮೊದಲಾದವರು ನಟಿಸಿದ್ದಾರೆ.

ಪ್ರಮೋದ್ ಭಾರತೀಯ ಛಾಯಾಗ್ರಹಣ, ಅನಿರುದ್ಧ ಶಾಸ್ತ್ರಿ ಸಂಗೀತ. ಪ್ರತಾಪ್ ಭಟ್ ಸಾಹಿತ್ಯ. ಅಲ್ಟಿಮೇಟ್ ಶಿವು ಸಾಹಸ, ಮಲ್ಲಿಕಾರ್ಜುನ ಕಲೆ, ಮೋಹನ್ ಕುಮಾರ್ ಪ್ರಸಾಧನ. ಇಂದ್ರಕುಮಾರ್ ಸ್ಥಿರ ಚಿತ್ರಣ , ಡಿ.ಮಲ್ಲಿ ಸಂಕಲನ , ಸಾನ್ವಿ ನೃತ್ಯ ನಿರ್ದೇಶನ, ಎಂ ಜಿ ಕಲ್ಲೇಶ್, ಡಾ ಪ್ರಭು ಗಂಜಿಹಾಳ, ಡಾ ವೀರೇಶ ಹಂಡಿಗಿ ಪಿ.ಆರ್.ಓ ಅಗಿದ್ದಾರೆ. ಕೆ.ಮಲ್ಲಿ ವಡ್ಡರಹಟ್ಟಿ ಸಹ ನಿರ್ದೇಶನ, ಈಗಾಗಲೇ ಹಲವು ಚಿತ್ರಗಳನ್ನು ನಿರ್ದೇಶಿಸಿರುವ ಬಹುಭಾಷಾ ಯುವ ನಿರ್ದೇಶಕ ರಾಜೀವ್ ಕೃ? ಗಾಂಧಿ ಕಥೆ, ಚಿತ್ರಕಥೆ, ಸಂಭಾ?ಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I