Sunday, 20 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

I “ಬಾಕ್ಸ್ ಕ್ರಿಕೆಟ್ ಟೂರ್ನಮೆಂಟ್ 2.0” ಕ್ರೀಡಾಕೂಟ I ಆದಿ ಗ್ರ್ಯಾಂಡ್ ಹಾಲ್, ಹೋಟೆಲ್ ಶುಭಂನಲ್ಲಿ I ಟ್ರೋಫಿ ಮತ್ತು ಟಿ-ಶರ್ಟ್ ಬಿಡುಗಡೆ I

I “ಬಾಕ್ಸ್ ಕ್ರಿಕೆಟ್ ಟೂರ್ನಮೆಂಟ್ 2.0” ಕ್ರೀಡಾಕೂಟ I ಆದಿ ಗ್ರ್ಯಾಂಡ್ ಹಾಲ್, ಹೋಟೆಲ್ ಶುಭಂನಲ್ಲಿ I ಟ್ರೋಫಿ ಮತ್ತು ಟಿ-ಶರ್ಟ್ ಬಿಡುಗಡೆ I ಶಿವಮೊಗ್ಗ  :  ಜೇಸಿಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್, ಶಿವಮೊಗ್ಗ ವತಿಯಿಂದ ದಿನಾಂಕ 11 ಮತ್ತು…

I “ಬಾಕ್ಸ್ ಕ್ರಿಕೆಟ್ ಟೂರ್ನಮೆಂಟ್ 2.0” ಕ್ರೀಡಾಕೂಟ I ಆದಿ ಗ್ರ್ಯಾಂಡ್ ಹಾಲ್, ಹೋಟೆಲ್ ಶುಭಂನಲ್ಲಿ I ಟ್ರೋಫಿ ಮತ್ತು ಟಿ-ಶರ್ಟ್ ಬಿಡುಗಡೆ I

ಶಿವಮೊಗ್ಗ  :  ಜೇಸಿಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್, ಶಿವಮೊಗ್ಗ ವತಿಯಿಂದ ದಿನಾಂಕ 11 ಮತ್ತು 12ರಂದು ಆಯೋಜಿಸಿರುವ “ಬಾಕ್ಸ್ ಕ್ರಿಕೆಟ್ ಟೂರ್ನಮೆಂಟ್ 2.0” ಕ್ರೀಡಾಕೂಟದ ಅಂಗವಾಗಿ, ನಗರದ ಆದಿ ಗ್ರ್ಯಾಂಡ್ ಹಾಲ್, ಹೋಟೆಲ್ ಶುಭಂನಲ್ಲಿ ಟ್ರೋಫಿ ಮತ್ತು ಟಿ-ಶರ್ಟ್ ಬಿಡುಗಡೆ ಸಮಾರಂಭವನ್ನು ಅದ್ದೂರಿಯಾಗಿ ಯಾಗಿ ನೆರವೇರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಎಚ್ಚರಿಕೆ ಪತ್ರಿಕೆಯ ಸಂಪಾದಕರಾದ ಸೂರ್ಯನಾರಾಯಣ ಅವರು ಭಾಗವಹಿಸಿ ಟ್ರೋಫಿ ಹಾಗೂ ಟಿ-ಶರ್ಟ್ ಅನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂತಹ ಕ್ರೀಡಾಕೂಟಗಳು ಯುವಕರಲ್ಲಿ ಕ್ರೀಡಾಸಕ್ತಿ ಹೆಚ್ಚಿಸುವುದರ ಜೊತೆಗೆ ಒಗ್ಗಟ್ಟು ಮತ್ತು ಆರೋಗ್ಯಕರ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುತ್ತವೆ ಎಂದು ಅಭಿಪ್ರಾಯಪಟ್ಟರು.

ವಲಯ ಅಧ್ಯಕ್ಷರಾದ ಜೆ ಸಿ ಮಧುಸೂಧನ್ ನಾವುಡ , ಹಿರಿಯ ಜೆ ಸಿ ಗಳಾದ ವಸಂತಕುಮಾರ್ ಹಾಗೂ ವಿಲಿಯಂ ಡಿಸೋಜ ಅವರು ಕ್ರೀಡಾಕೂಟದ ಯಶಸ್ಸಿಗೆ ಶುಭ ಹಾರೈಸಿದರು. ಸಂಸ್ಥೆಯ ಅಧ್ಯಕ್ಷರಾದ ಜೆಸಿ ಚಂದ್ರಹಾಸ್ ಹಾಗೂ ಉಪಾಧ್ಯಕ್ಷರಾದ ಜೆಸಿ ಸುದರ್ಶನ್ ತಾಯಿಮನೆ ಅವರು, ಬಾಕ್ಸ್ ಕ್ರಿಕೆಟ್ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಲು ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿಕೊಂಡರು.

 ಪದಾಧಿಕಾರಿಗಳಾದ ಶ್ರೀನಾಗ್, ಜಗದೀಶ್, ಮೋಹನ್ ಕಲ್ಪತರು, ಪರಮೇಶ್ವರ್, ಉದಯ ಕದಂಬ, ಆದರ್ಶ್, Jc ಸ್ಮಿತಾ ಮೋಹನ್, ಸುಗುಣಾ ಸತೀಶ್, ಪೂರ್ಣಿಮಾ ಸುನಿಲ್ ಹಾಗೂ ಮಮತಾ ರಘು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಕ್ಲಬ್‌ನ ಎಲ್ಲಾ ಪದಾಧಿಕಾರಿಗಳು, ವಲಯ 24ರ ಆಡಳಿತ ಮಂಡಳಿ ಸದಸ್ಯರು, JAC, JCOM, ಸಹ ಪ್ರಾಯೋಜಕರು, ಶಿವಮೊಗ್ಗದ ಹಿರಿಯ ಹಾಗೂ ಕಿರಿಯ ಜೇಸಿ ಸದಸ್ಯರು, ಕ್ರಿಕೆಟ್ ತಂಡಗಳ ಮಾಲೀಕರು ಮತ್ತು ಆಟಗಾರರು ಭಾಗವಹಿಸಿದ್ದರು.

Gara Srinivas

Gara Srinivas

Leave a comment

error: Content is protected !!