Wednesday, 4 November 2026 — Suryagagana
02:54 AM
ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I
ಸೂರ್ಯಗಗನ

I ಶಿವಮೊಗ್ಗ ಪಿಯುಸಿನಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ I ಸದ್ಭಾವನ ಟ್ರಸ್ಟ್‌ನಿಂದ ಅಭಿನಂದನೆ I

I ಶಿವಮೊಗ್ಗ ಪಿಯುಸಿನಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ I ಸದ್ಭಾವನ ಟ್ರಸ್ಟ್‌ನಿಂದ ಅಭಿನಂದನೆ I ಶಿವಮೊಗ್ಗ : ಛಲವಿದ್ದರೆ ಜೀವನದಲ್ಲಿ ಸಾಧನೆ ಸಾಧ್ಯವಾಗುತ್ತದೆ. ಸಾಧನೆಗೆ ಬೇಕಾದ ಎಲ್ಲವೂ ನಮ್ಮೊಳಗೇ ಇರುತ್ತದೆ, ಇದು ನಿರಂತರವಾಗಿರಬೇಕಷ್ಟೆ, ಎಂದು ಸದ್ಭಾವನ ಟ್ರಸ್ಟ್ ಅಧ್ಯಕ್ಷರು ಹಾಗೂ…

I ಶಿವಮೊಗ್ಗ ಪಿಯುಸಿನಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ I ಸದ್ಭಾವನ ಟ್ರಸ್ಟ್‌ನಿಂದ ಅಭಿನಂದನೆ I

ಶಿವಮೊಗ್ಗ : ಛಲವಿದ್ದರೆ ಜೀವನದಲ್ಲಿ ಸಾಧನೆ ಸಾಧ್ಯವಾಗುತ್ತದೆ. ಸಾಧನೆಗೆ ಬೇಕಾದ ಎಲ್ಲವೂ ನಮ್ಮೊಳಗೇ ಇರುತ್ತದೆ, ಇದು ನಿರಂತರವಾಗಿರಬೇಕಷ್ಟೆ, ಎಂದು ಸದ್ಭಾವನ ಟ್ರಸ್ಟ್ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಮುಖಂಡ  ಹೇಳಿದರು,

ಅವರು ಇಂದು ಬೆಳಗ್ಗೆ ಸದ್ಭಾವನ ಟ್ರಸ್ಟ್ ವತಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿ ಅಭಿನಂದಿಸಿದರು.

ಈ ವೇಳೆ ಮಾತನಾಡಿದ ಅವರು, ಸಾಧನೆ ಮಾಡಿದವರನ್ನು ಗುರುತಿಸಿ ಪ್ರೋತ್ಸಾಹ ನೀಡಿದರೆ ಅವರು ಇನ್ನಷ್ಟು ಎತ್ತರ ಸಾಧಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಉತ್ತಮವಾಗಿ ಅಧ್ಯಯನ ಮಾಡಿ ಭವಿಷ್ಯದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಪಿಯುಸಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಾದ ಬೃಂದಾ – 590 (98.33%), ರಂಜಿತಾ‌.ಜಿ – 596 (99.33%), ವಶಿಷ್ಟ ಎನ್.ಎಸ್. – 595 (99.17%), ಮಹಿನ್ ಖಾನಂ ಆಫ್ರಿದಿ – 596 (99.33%), ಸೋನಿಯಾ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಮಹಾನಗರ ಪಾಲಿಕೆ ಸದಸ್ಯೆ ಯಮುನಾ ರಂಗೇಗೌಡ, ಯುವ ಕಾಂಗ್ರೆಸ್ ಮುಖಂಡ ವಿನಯ್ ತಾಂದ್ಲೆ, ತಾಲೂಕು ಗ್ಯಾರಂಟಿ ಸಮಿತಿ ಸದಸ್ಯ ಬಸವರಾಜ, ಮಂಜುನಾಥ್ ನವುಲೆ, ಜಿಲ್ಲಾ ಅಲೆಮಾರಿ ನಿಗಮದ ಅನುಷ್ಠಾನ ಸಮಿತಿ ಸದಸ್ಯ ಸಂದೀಪ್, ಶಿವಕುಮಾರ್, ಅನಿಲ್ ಆಚಾರ್, ಭರತ್, ಅವಿನಾಶ್, ಕುರುವಳ್ಳಿ ನಾಗರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Gara

Gara

Leave a comment

error: Content is protected !!