Sunday, 20 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಸರ್ವ ಸದಸ್ಯರ ವಾರ್ಷಿಕ ಮಹಾಸಭೆ I ಪ್ರತಿಭಾ ಪುರಸ್ಕಾರ I ಸಮಾರಂಭ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ಸರ್ವ ಸದಸ್ಯರ ವಾರ್ಷಿಕ ಮಹಾಸಭೆ I ಪ್ರತಿಭಾ ಪುರಸ್ಕಾರ I ಸಮಾರಂಭ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I
ಸೂರ್ಯಗಗನ

I ಮುಸುಕುಧಾರಿಗಳಿಂದ ಶೂಟೌಟ್ ಜಿಮ್ ಟ್ರೈನರ್ ಹತ್ಯೆ I ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ಆಡಿಯೋ ರೀಲೀಸ್ I

I ಮುಸುಕುಧಾರಿಗಳಿಂದ ಶೂಟೌಟ್ ಜಿಮ್ ಟ್ರೈನರ್ ಹತ್ಯೆ I ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ಆಡಿಯೋ ರೀಲೀಸ್ I ಹರಿಯಾಣ : ನಗರದ ಹನ್ಸಿ ಪಟ್ಟಣದಲ್ಲಿ ಜೂನ್ 11ರಂದು ಬೆಳಿಗ್ಗೆ 5:30 ರ ಸುಮಾರಿಗೆ 27 ವರ್ಷದ ಜಿಮ್ ಮಾಲೀಕ ಕಪಿಲ್…

I ಮುಸುಕುಧಾರಿಗಳಿಂದ ಶೂಟೌಟ್ ಜಿಮ್ ಟ್ರೈನರ್ ಹತ್ಯೆ I ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ಆಡಿಯೋ ರೀಲೀಸ್ I

ಹರಿಯಾಣ : ನಗರದ ಹನ್ಸಿ ಪಟ್ಟಣದಲ್ಲಿ ಜೂನ್ 11ರಂದು ಬೆಳಿಗ್ಗೆ 5:30 ರ ಸುಮಾರಿಗೆ 27 ವರ್ಷದ ಜಿಮ್ ಮಾಲೀಕ ಕಪಿಲ್ ರೆಧು ಅವರನ್ನು ಬೈಕ್‌ನಲ್ಲಿ ಬಂದ ಇಬ್ಬರು ಮುಸುಕುಧಾರಿಗಳು ಗುಂಡಿಕ್ಕಿ ಹತ್ಯೆಗೈದಿರುವ ಪ್ರಕರಣ ಜರುಗಿತ್ತು,

ಫವ್ವಾರಾ ಚೌಕ್ ಬಳಿ ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾಗ ಈ ದಾಳಿ ನಡೆದಿದ್ದು, ಇವರ ಮೇಲೆ 9 ಬಾರಿ ಗುಂಡು ಹಾರಿಸಲಾಗಿದೆ. ಈ ಬರ್ಬರ ಹತ್ಯೆಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸಾಮಾಜಿಕ ಜಾಲತಾಣದ ಮೂಲಕ ಹೊತ್ತುಕೊಂಡಿದೆ. ತನಿಖೆ ನಡೆಸುತ್ತಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ,

Gara Srinivas

Gara Srinivas

Leave a comment

error: Content is protected !!