Sunday, 20 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

I ಸಾನಿಧ್ಯ ಸಂಭ್ರಮದಲ್ಲಿ I ಸಮಾಜಮುಖಿ ಕಟ್ಟಾಳು I ಕಟ್ಟೆ ಪ್ರವೀಣ್‌ರವರಿಗೆ I ಸನ್ಮಾನ I

I ಸಾನಿಧ್ಯ ಸಂಭ್ರಮದಲ್ಲಿ I ಸಮಾಜಮುಖಿ ಕಟ್ಟಾಳು I ಕಟ್ಟೆ ಪ್ರವೀಣ್‌ರವರಿಗೆ I ಸನ್ಮಾನ I ತೀರ್ಥಹಳ್ಳಿ : ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಾಧವ ಮಾಂಗಲ್ಯ ಮಂದಿರದಲ್ಲಿ ಸಾನಿಧ್ಯ ಸಂಭ್ರಮ ಮೀಡಿಯಾದ ವಾರ್ಷಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಈ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮುಖೇನ…

I ಸಾನಿಧ್ಯ ಸಂಭ್ರಮದಲ್ಲಿ I ಸಮಾಜಮುಖಿ ಕಟ್ಟಾಳು I ಕಟ್ಟೆ ಪ್ರವೀಣ್‌ರವರಿಗೆ I ಸನ್ಮಾನ I

ತೀರ್ಥಹಳ್ಳಿ : ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಾಧವ ಮಾಂಗಲ್ಯ ಮಂದಿರದಲ್ಲಿ ಸಾನಿಧ್ಯ ಸಂಭ್ರಮ ಮೀಡಿಯಾದ ವಾರ್ಷಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು,

ಈ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮುಖೇನ ಉದ್ಘಾಟಿಸಿದ ಶಾಸಕರಾದ ಆರಗ ಜ್ಞಾನೇಂದ್ರರವರು, ಮಾಧ್ಯಮದ ಹಾದಿ ಬಲು ಕ್ಲಿಷ್ಟಕರ, ಆದರೂ ಸವಾಲಿನ ನಡುವೆ ಒಂದು ವರ್ಷದ ವಾರ್ಷಿಕ ಸಂಭ್ರಮವನ್ನು ಸಾಮಾಜಿಕವಾಗಿ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು, ಹಾಗೂ ಸಾನಿಧ್ಯ ಸಂಭ್ರಮ ಶುಭ ಹಾರೈಸಿದರು, ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಸೊಗಡಿತ್ತು, ಜನಾನುರಾಗಿಯಾಗಿ ಸೇವೆ ಸಲ್ಲಿಸಿದ ಸಾಧಕರಿಗೆ ಸಾಧಕ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಮಾಡಲಾಯಿತು, ಈ ಸಂದರ್ಭದಲ್ಲಿ ತೀರ್ಥಹಳ್ಳಿಯ ತಾಲ್ಲೂಕಿನ ಹೋಬಳಿಯಲ್ಲಿ ವಾಸವಾಗಿರುವ ಕಟ್ಟೆ ಪ್ರವೀಣ್‌ರವರು ಹೋರಾಟದ ನೆಲೆ, ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಬಹುತ್ವ ಹಾದಿಯೊಳು ಸೇವೋನ್ಮುಖಿಯಾಗಿ ಯುವ ಸಮುದಾಯ ಕಟ್ಟಾಳು ಆಗಿರುವ ಅವರನ್ನು ಗುರುತಿಸಿ ಸಾನಿಧ್ಯ ಸಂಭ್ರಮದಲ್ಲಿ ಸನ್ಮಾನಿಸಿರುವುದು ಶ್ಲಾಘನೀಯ,

ಕಾರ್ಯಕ್ರಮದಲ್ಲಿ ರಾಜ್ಯದ ಮಾಜಿ ಗೃಹ ಮಂತ್ರಿಗಳಾದ ಆರಗ ಜ್ಞಾನೇಂದ್ರ ಹಾಗೂ ಕಾಂಗ್ರೆಸ್ ರಾಜ್ಯ ನಾಯಕರು ಎಂ,ಎ,ಡಿ,ಬಿ. ಅಧ್ಯಕ್ಷರಾದ ಆರ್.ಎಂ ಮಂಜುನಾಥ ಗೌಡ ಸೇರಿದಂತೆ ಸಾನಿಧ್ಯ ಮೀಡಿಯಾದ ಸಂಪಾದಕೀಯ ಮಂಡಳಿ ಹಾಗೂ ಗಣ್ಯರು ಉಪಸ್ಥಿತರಿದ್ದರು.

Gara Srinivas

Gara Srinivas

Leave a comment

error: Content is protected !!