Wednesday, 4 November 2026 — Suryagagana
02:52 AM
ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I
ಸೂರ್ಯಗಗನ

I ಸಿಎಂ ಡಿಕೆಶಿ ಭೇಟಿ ಮಾಡಿದ I ಕೆಯುಡಬ್ಲೂಜೆ ಅಧ್ಯಕ್ಷ ತಗಡೂರು I ಪತ್ರಕರ್ತರ ಬೇಡಿಕೆ ಬಗ್ಗೆ ಚರ್ಚೆ, ಪತ್ರಿಕಾ ದಿನಾಚರಣೆಗೆ ಆಹ್ವಾನ I

I ಸಿಎಂ ಡಿಕೆಶಿ ಭೇಟಿ ಮಾಡಿದ I ಕೆಯುಡಬ್ಲೂಜೆ ಅಧ್ಯಕ್ಷ ತಗಡೂರು I ಪತ್ರಕರ್ತರ ಬೇಡಿಕೆ ಬಗ್ಗೆ ಚರ್ಚೆ, ಪತ್ರಿಕಾ ದಿನಾಚರಣೆಗೆ ಆಹ್ವಾನ I ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) ರಾಜ್ಯಾಧ್ಯಕ್ಷ ಶಿವಾನಂದ…
Screenshot

I ಸಿಎಂ ಡಿಕೆಶಿ ಭೇಟಿ ಮಾಡಿದ I ಕೆಯುಡಬ್ಲೂಜೆ ಅಧ್ಯಕ್ಷ ತಗಡೂರು I ಪತ್ರಕರ್ತರ ಬೇಡಿಕೆ ಬಗ್ಗೆ ಚರ್ಚೆ, ಪತ್ರಿಕಾ ದಿನಾಚರಣೆಗೆ ಆಹ್ವಾನ I

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗವು ಭೇಟಿ ಮಾಡಿ, ಪುಸ್ತಕ ಮತ್ತು ಗಣಪತಿ ಮೂರ್ತಿಯನ್ನು ನೀಡಿ ಅಭಿನಂದಿಸಿತು.

ಇದೇ ಸಂದರ್ಭದಲ್ಲಿ ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಮತ್ತು ಮಾಧ್ಯಮ ಸಂಜೀವಿನಿ ಯೋಜನೆಯನ್ನು ತ್ವರಿತ ಗತಿಯಲ್ಲಿ ಜಾರಿಗೊಳಿಸಬೇಕು ಎಂದು ಕೆಯುಡಬ್ಲೂಜೆ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು. ಈ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಭರವಸೆ ನೀಡಿದರು.

ಜುಲೈ 1 ರಂದು ಪತ್ರಿಕಾ ದಿನಾಚರಣೆಯನ್ನು ವಾರ್ತಾ ಇಲಾಖೆ, ಮಾಧ್ಯಮ ಅಕಾಡೆಮಿ ಮತ್ತು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಸಂಯುಕ್ತಾಶ್ರಯದಲ್ಲಿ ಪ್ರತಿ ವರ್ಷ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಪ್ರತಿ ವರ್ಷವೂ ಮುಖ್ಯಮಂತ್ರಿಗಳು ಪತ್ರಿಕಾ ದಿನಾಚರಣೆ ಉದ್ಘಾಟನೆ ಮಾಡಿಕೊಂಡು ಬಂದಿದ್ದಾರೆ. ಈ ಬಾರಿ ತಾವು ಉದ್ಘಾಟನೆಗೆ ಆಗಮಿಸಬೇಕು ಎಂದು ಕೆಯುಡಬ್ಲೂೃಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂಧಿಸಿದ ಸಿಎಂ ಡಿ.ಕೆ.ಶಿವಕುಮಾರ್ ಅವರು, ಬ್ಯೂಸಿ ಇದ್ದೇನೆ. ಆದರೂ, ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಯತ್ನಿಸುವೆ ಎಂದು ಭರವಸೆ ನೀಡಿದರು.

ನಿಯೋಗದಲ್ಲಿ ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ್ ದೇವಪ್ಪ, ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಚಾಮರಾಜನಗರದ ಮಹೇಂದ್ರ, ಪತ್ರಕರ್ತರು ಜೊತೆಯಲ್ಲಿದ್ದರು.

Gara

Gara

Leave a comment

error: Content is protected !!