Saturday, 19 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

I ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ I ಮತದಾರರ ಸಾಕ್ಷರತಾ ಕ್ಲಬ್ ನಿಂದ I ಎಸ್ ಐಆರ್ ಜಾಗೃತಿ ಜಾಥಾ I

I ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ I ಮತದಾರರ ಸಾಕ್ಷರತಾ ಕ್ಲಬ್ ನಿಂದ I ಎಸ್ ಐಆರ್ ಜಾಗೃತಿ ಜಾಥಾ I ಶಿವಮೊಗ್ಗ: ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಚುರುಕುಗೊಂಡಿರುವ ಹಿನ್ನಲೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ…

I ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ I ಮತದಾರರ ಸಾಕ್ಷರತಾ ಕ್ಲಬ್ ನಿಂದ I ಎಸ್ ಐಆರ್ ಜಾಗೃತಿ ಜಾಥಾ I

ಶಿವಮೊಗ್ಗ: ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಚುರುಕುಗೊಂಡಿರುವ ಹಿನ್ನಲೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನಗರದ ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಮತದಾರರ ಸಾಕ್ಷರತಾ ಕ್ಲಬ್ ನಿಂದ ಮುಖ್ಯರಸ್ತೆ ಮತ್ತು ಸಾರ್ವಜನಿಕ ಪ್ರದೇಶದಲ್ಲಿ ವಿದ್ಯಾರ್ಥಿಗಳ ಜಾಥಾ ನಡೆಸಲಾಯಿತು.ಅರ್ಹ ಮತದಾರರು ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಕ್ರೀಯವಾಗಿ ಭಾಗವಹಿಸುವಂತೆ ಜಾಗೃತಿ ಮೂಡಿಸಲಾಯಿತು.

ಪ್ರಾಂಶುಪಾಲರಾದ ವೆಂಕಟೇಶ, ಇಎಲ್ ಸಿ ಸಂಚಾಲಕ ಎ.ನಾರಾಯಣ, ಉಪನ್ಯಾಸಕರಾದ ಜೀವನ್, ಎ.ಟಿ.ಚೇತನ್, ಎಂ.ಎಲ್. ಗಣೇಶ್ ಕುಮಾರ್ ಇದ್ದರು.

Gara Srinivas

Gara Srinivas

Leave a comment

error: Content is protected !!