Saturday, 19 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I

I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I ಶಿಕಾರಿಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿವಮೊಗ್ಗ ತಾಲೂಕು ಆಡಳಿತ, ಪುರಸಭೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಿಕಾರಿಪುರ ಇವರುಗಳ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ…

I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I

ಶಿಕಾರಿಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿವಮೊಗ್ಗ ತಾಲೂಕು ಆಡಳಿತ, ಪುರಸಭೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಿಕಾರಿಪುರ ಇವರುಗಳ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಡಿಟೋರಿಯಂನಲ್ಲಿ ಸಮಗ್ರ ಮತದಾರರ ಪಟ್ಟಿಯ ಪರಿಷ್ಕರಣೆ 2026 ಕಾರ್ಯದ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮವನ್ನು ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಮತದಾರ ನೋಂದಣಾಧಿಕಾರಿಗಳಾದ ಶ್ರೀ ರಂಗಸ್ವಾಮಿ ಅವರು ಉದ್ಘಾಟಿಸಿದರು. ಅವರು ಮಾತನಾಡುತ್ತಾ ಪ್ರಜಾಪ್ರಭುತ್ವದಲ್ಲಿ ಮತದಾನಕ್ಕೆ ವಿಶೇಷವಾದ ಮಹತ್ವವಿದೆ. ಮತದಾರರ ಪಟ್ಟಿಯ ಶುದ್ದಿ ಮಾಡುವ ನಿಟ್ಟಿನಲ್ಲಿ ಎಸ್,ಐ,ಆರ್ (S I R) ಕಾರ್ಯಕ್ರಮ ನಡೆಯುತ್ತಿದ್ದು ಯುವ ಸಮುದಾಯ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಕರೆ ನೀಡಿದರು . ಎಲ್ಲಾ ವಿದ್ಯಾರ್ಥಿಗಳು ತಮ್ಮ ಹಾಗೂ ತಮ್ಮ ಕುಟುಂಬದ, ಬಂಧು ಬಳಗದ ನಮೂನೆಗಳನ್ನು ಭರ್ತಿ ಮಾಡಿ ಸಂಬಂಧಿಸಿದ ಬಿ ಎಲ್ ಓ ಗಳಿಗೆ ನೀಡಲು ಸಹಕರಿಸುವಂತೆ ಮನವಿ ಮಾಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ರಾಜ್ಯಮಟ್ಟದ ಸ್ವೀಪ್ ತರಭೇತುದಾರರಾದ ನವೀದ್ ಅಹ್ಮದ್ ಪರ್ವೇಶ್ ರವರು ಮಾತನಾಡುತ್ತಾ ಎಸ್ಐಆರ್ ಪ್ರಕ್ರಿಯೆಯು ದಿನಾಂಕ 29-07-2026 ರಿಂದ ಆಗಸ್ಟ್ 8 ರವರೆಗೆ ಜರುಗಲಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಗಣತಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪುರಸಭೆಯ ಮುಖ್ಯಾಧಿಕಾರಿ ಭರತ್, ಪರಿಸರ ಅಭಿಯಂತರ ರಾಜಕುಮಾರ್, ಗ್ರೇಡ್ 2 ತಹಶಿಲ್ದಾರ್ ರವಿಕುಮಾರ್ , ಇಂದೂಧರ್ ಸೇರಿದಂತೆ ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ರುದ್ರೇಶ್ ರವರು ಹಾಗೂ ನಾರಾಯಣ್‌ ರವರು ವಂದಾನಾರ್ಪಣೆಯನ್ನು ನಡೆಸಿಕೊಟ್ಟರು.

Gara Srinivas

Gara Srinivas

Leave a comment

error: Content is protected !!