September 24, 2026

I ಡಾ.ಪುರುಷೋತ್ತಮ I ಬಿಳಿಮಲೆ I ಬೇಟಿ I

0
kannada
I ಡಾ.ಪುರುಷೋತ್ತಮ I ಬಿಳಿಮಲೆ I ಬೇಟಿ I
 ಶಿವಮೊಗ್ಗ :  ಕಾರ್ಯ ನಿಮಿತ್ತ ಮಾರ್ಗಮಧ್ಯೆ ನಗರಕ್ಕೆ ಆಗಮಿಸಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ರವರನ್ನು ರಂಗಮಂದಿರದಲ್ಲಿ ಆತ್ಮೀಯವಾಗಿ ಗೌರವಿಸಲಾಯಿತು. ಇಲಾಖೆಯು ನಿರ್ವಹಿಸುತ್ತಿರುವ ಕುವೆಂಪು ರಂಗಮಂದಿರವನ್ನು ಸಂಪೂರ್ಣವಾಗಿ ವೀಕ್ಷಿಸಿದ ಇಲಾಖೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು. ಸಂದರ್ಭದಲ್ಲಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉಮೇಶ್ ಹೆಚ್. ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

 

Spread the love

Leave a Reply

Your email address will not be published. Required fields are marked *

error: Content is protected !!