Tuesday, September 15, 2026
Homeಸೂರ್ಯಗಗನI ನಮ್ಮಕರ್ನಾಟಕ ಸೇನೆಯ ನೂತನ ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ I ಎಂ ಪರಮೇಶ್ ಆಯ್ಕೆ I

I ನಮ್ಮಕರ್ನಾಟಕ ಸೇನೆಯ ನೂತನ ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ I ಎಂ ಪರಮೇಶ್ ಆಯ್ಕೆ I

I ನಮ್ಮಕರ್ನಾಟಕ ಸೇನೆಯ ನೂತನ ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ I ಎಂ ಪರಮೇಶ್ ಆಯ್ಕೆ I

ಬೆಂಗಳೂರು : ನಮ್ಮ ಕರ್ನಾಟಕ ಸೇನೆಯ ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ಎಂ ಪರಮೇಶ್ ರವರನ್ನು ರಾಜ್ಯಾಧ್ಯಕ್ಷರಾದ ಎಂ ಬಸವರಾಜ ಪಡುಕೋಟೆ ಯವರು ನೇಮಕಗೊಳಿಸಿ ಅದೇಶ ಹೊರಡಿಸಿರುತ್ತಾರೆ. ತದನಂತರ ಕರ್ನಾಟಕ ಸೇನೆಯ ರಾಜ್ಯಾಧ್ಯಕ್ಷರು ಎಂ ಬಸವರಾಜ್ ಪಡುಕೋಟೆಯವರು ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಿಗೆ ಕನ್ನಡದ ಶಾಲು ಧರಿಸಿ ಗೌರವಿಸಿದ್ರು

ಸಂಘಟನೆಯನ್ನು ಶಿವಮೊಗ್ಗದ ಉಸ್ತುವಾರಿದ ಸುಜಯ್ ಪೂಜಾರಿ ಹಾಗೂ ಶಿವಮೊಗ್ಗ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಎಂ ಪರಮೇಶ್ವರ್ ರವರ ನೇತೃತ್ವದಲ್ಲಿ ಮುನ್ನಡೆಸಿಕೊಂಡು ಹೋಗುವಂತೆ ಸೂಚನೆ ನೀಡಿರು ತ್ತಾರೆ

ಈ ಸಂದರ್ಭದಲ್ಲಿ ಕರವೇ ರಾಜ್ಯ ಉಪಾಧ್ಯಕ್ಷರಾದ ಅನಿಲ್ ಬಿ.ಶೆಟ್ಟಿ ಮಹಿಳಾ ರಾಜ್ಯ ಸುನಿತಾ ಗೌಡ ಮೊದಲಾದವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news