Monday, 2 November 2026 — Suryagagana
02:11 PM
ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I
ಸೂರ್ಯಗಗನ

I ಶಿವಮೊಗ್ಗದಲ್ಲಿ ರೌಡಿ ಆಸಾಮಿಗಳ ಮನೆಗಳ ಮೇಲೆ ಪೊಲೀಸರ ದಾಳಿ I ಪರಿಶೀಲನೆ I

I ಶಿವಮೊಗ್ಗದಲ್ಲಿ ರೌಡಿ ಆಸಾಮಿಗಳ ಮನೆಗಳ ಮೇಲೆ ಪೊಲೀಸರ ದಾಳಿ I ಪರಿಶೀಲನೆ I ಶಿವಮೊಗ್ಗ : ಮಾರಕಾಸ್ತ್ರ, ಗಾಂಜಾ ಹಾಗೂ ವಾರೆಂಟ್‌ಗಳ ಪರಿಶೀಲನೆ ಮತ್ತು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು…

I ಶಿವಮೊಗ್ಗದಲ್ಲಿ ರೌಡಿ ಆಸಾಮಿಗಳ ಮನೆಗಳ ಮೇಲೆ ಪೊಲೀಸರ ದಾಳಿ I ಪರಿಶೀಲನೆ I

ಶಿವಮೊಗ್ಗ : ಮಾರಕಾಸ್ತ್ರ, ಗಾಂಜಾ ಹಾಗೂ ವಾರೆಂಟ್‌ಗಳ ಪರಿಶೀಲನೆ ಮತ್ತು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಿದ್ದಾರೆ.

ಇದರ ಭಾಗವಾಗಿ ಇಂದು, ಸೆಪ್ಟೆಂಬರ್ 13ರ ಬೆಳಗಿನ ಜಾವ ಶಿವಮೊಗ್ಗ ಜಿಲ್ಲಾ ಪೊಲೀಸರು ರೌಡಿ ಆಸಾಮಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ದಾಳಿ ವೇಳೆ ರೌಡಿ ಆಸಾಮಿಗಳ ಹಾಜರಾತಿ, ಅವರ ಚಟುವಟಿಕೆಗಳು, ಮಾರಕಾಸ್ತ್ರಗಳು ಹಾಗೂ ಮಾದಕ ವಸ್ತು ಗಾಂಜಾ ಸೇರಿದಂತೆ ವಿವಿಧ ಅಂಶಗಳ ಬಗ್ಗೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಅಲ್ಲದೆ, ನ್ಯಾಯಾಲಯದಿಂದ ಹೊರಡಿಸಲಾಗಿರುವ ವಾರೆಂಟ್‌ಗಳ ಬಗ್ಗೆಯೂ ಪರಿಶೀಲನೆ ನಡೆಸಲಾಗಿದೆ.
ರೌಡಿ ಆಸಾಮಿಗಳು ಇನ್ನು ಮುಂದೆ ಉತ್ತಮ ನಡೆ-ನುಡಿಯನ್ನು ಹೊಂದಿರಬೇಕು. ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರಲ್ಲಿ ಭದ್ರತೆಯ ಭಾವನೆ ಮೂಡಿಸುವುದು ಹಾಗೂ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾ ಪೊಲೀಸರು ಇಂತಹ ಮುಂಜಾಗ್ರತಾ ಕ್ರಮಗಳನ್ನು ಮುಂದುವರಿಸಿದ್ದಾರೆ. ಇದು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ಮಹತ್ವದ ಸುರಕ್ಷತಾ ಕ್ರಮವಾಗಿದೆ.

Gara

Gara

Leave a comment

error: Content is protected !!