I ಸರ್ವ ಸದಸ್ಯರ ವಾರ್ಷಿಕ ಮಹಾಸಭೆ I ಪ್ರತಿಭಾ ಪುರಸ್ಕಾರ I ಸಮಾರಂಭ I
ಶಿವಮೊಗ್ಗ : ಕೆ.ಇ.ಬಿ. ಸರ್ಕಲ್ನಲ್ಲಿರುವ ನೂತನ ಸರ್ಕಾರಿ ನೌಕರರ ಸಭಾ ಭವನದಲ್ಲಿ, ನಡೆದ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ಹಾಗೂ ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘ, ಶಿವಮೊಗ್ಗದ 2025–26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಎಂ.ಶ್ರೀಕಾಂತ್ ಅವರು ಉದ್ಘಾಟಿಸಿದರು,
ವೇದಿಕೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್ ಷಡಾಕ್ಣರಿ ಸೇರಿದಂತೆ ಜಿಲ್ಲಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು
