Tuesday, 3 November 2026 — Suryagagana
12:39 PM
ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I
ಸೂರ್ಯಗಗನ

I ಸ್ಟಿಂಗ್ ಆಪರೇಷನ್ I ರಾಜ್ಯದ ಮರ್ಯಾದೆ ಹರಾಜು I ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ I

I ಸ್ಟಿಂಗ್ ಆಪರೇಷನ್ I ರಾಜ್ಯದ ಮರ್ಯಾದೆ ಹರಾಜು I ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ I ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಒತ್ತಾಯ ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಮತ್ತೊಬ್ಬರನ್ನು ಕುರ್ಚಿಯಲ್ಲಿ ಕೂರಿಸಲು ಸ್ಟಿಂಗ್…

I ಸ್ಟಿಂಗ್ ಆಪರೇಷನ್ I ರಾಜ್ಯದ ಮರ್ಯಾದೆ ಹರಾಜು I ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ I

ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಒತ್ತಾಯ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಮತ್ತೊಬ್ಬರನ್ನು ಕುರ್ಚಿಯಲ್ಲಿ ಕೂರಿಸಲು ಸ್ಟಿಂಗ್ ಆಪರೇಷನ್ ಮಾಡಬೇಕಿತ್ತೇ? ಒಬ್ಬ ಮುಖ್ಯಮಂತ್ರಿಯನ್ನು ಬದಲಿಸುವ ವಿಚಾರದಲ್ಲಿ ರಾಜ್ಯದ ಮರ್ಯಾದೆಯನ್ನು ದೇಶದ ಮುಂದೆ ಹರಾಜು ಹಾಕಬೇಕಿತ್ತೇ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಪ್ರಶ್ನಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟ ಸಭೆಯಲ್ಲಿ ಐವರು ಸಚಿವರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ. ರಾಜ್ಯದ ನೈತಿಕತೆಯ ಬಗ್ಗೆ ಮುಖ್ಯಮಂತ್ರಿಗೆ ಕಲ್ಪನೆಯಿಲ್ಲವೇ ಎಂದು ಪ್ರಶ್ನಿಸಿದ ಅವರು, ಸಿದ್ದರಾಮಯ್ಯ ಅವರಿಗೆ ಜೈಕಾರ ಹಾಕುತ್ತಿದ್ದವರು ಈಗ ಎಲ್ಲಿದ್ದಾರೆ? ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಸಿದ್ದರಾಮಯ್ಯ ಅವರತ್ತ ಗಮನಹರಿಸುತ್ತಿಲ್ಲ ಎಂದು ಟೀಕಿಸಿದರು.

ಈ ಪ್ರಕರಣದ ಹಿನ್ನೆಲೆಯಲ್ಲಿ ಸರ್ಕಾರ ಕೆಳಗಿಳಿಯಬೇಕು ಎಂದು ಒತ್ತಾಯಿಸಿದ ಅವರು, ಪೊಲೀಸ್ ಇಲಾಖೆಯ ಬಗ್ಗೆ ಗೌರವವಿದೆ. ಆದರೂ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.

Gara

Gara

Leave a comment

error: Content is protected !!