Sunday, August 2, 2026
Homeಸೂರ್ಯಗಗನI ನಗರಾಭಿವೃದ್ಧಿ ಸಚಿವರಾದ I ಬೈರತಿ ಸುರೇಶ್ ರವರ ಹುಟ್ಟುಹಬ್ಬ I ಬಲಮುರಿ ಗಣಪತಿ ದೇವಾಲಯದಲ್ಲಿ...

I ನಗರಾಭಿವೃದ್ಧಿ ಸಚಿವರಾದ I ಬೈರತಿ ಸುರೇಶ್ ರವರ ಹುಟ್ಟುಹಬ್ಬ I ಬಲಮುರಿ ಗಣಪತಿ ದೇವಾಲಯದಲ್ಲಿ I ವಿಶೇಷ ಪೂಜೆ I

I ನಗರಾಭಿವೃದ್ಧಿ ಸಚಿವರಾದ I ಬೈರತಿ ಸುರೇಶ್ ರವರ ಹುಟ್ಟುಹಬ್ಬ I ಬಲಮುರಿ ಗಣಪತಿ ದೇವಾಲಯದಲ್ಲಿ I ವಿಶೇಷ ಪೂಜೆ I

ಶಿವಮೊಗ್ಗ ,:  ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಸಚಿವರು, ಅಹಿಂದ ವರ್ಗದ ನಾಯಕ ಸನ್ಮಾನ್ಯ ಶ್ರೀ ಬೈರತಿ ಸುರೇಶ್ ರವರ ಹುಟ್ಟು ಹಬ್ಬದ ಅಂಗವಾಗಿ ಇಂದು ಶಿವಮೊಗ್ಗ ಜಿಲ್ಲೆಯ ಅಭಿಮಾನಿಗಳು ರವೀಂದ್ರ ನಗರ ಬಲಮುರಿ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಹುಟ್ಟುಹಬ್ಬ ಆಚರಿಸಲಾಯಿತು

ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಮುಖಂಡರಾದ ಎಂ ಶ್ರೀಕಾಂತ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್, ಅಭಿಮಾನಿ ಬಳಗದ ಪ್ರಮುಖರಾದ ಎಂ ರಾಕೇಶ್ , ಗುರುಪ್ರಸಾದ್ ಟಿ, ಕೆ ಎಲ್ ಪವನ್, ಚಂದ್ರು ಗೆಡ್ಡೆ, ನವಲೆ ಮಂಜುನಾಥ್, ದಿನೇಶ್, ಲೋಕೇಶ್ ಕೇಬಲ್, ಕಿರಣ್ ,ಶರತ್, ರಾಜೇಶ್ ಮಂದಾರ, ಮಹೇಂದ್ರ ಜೈನ್ , ದಿವಾಕರ್ , ಪ್ರಭು, ಹಾಗೂ ಇತರರು ಇದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I