Saturday, 31 October 2026 — Suryagagana
02:25 PM
ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ  I ಸಂಘಟನೆಯ ಬಲಿಷ್ಟತೆ ಮೂಲಕ I ಪತ್ರಿಕಾ ವಿತರಕರ ಅಭಿವೃದ್ಧಿಗೆ ಸಲಹೆ I ಸೂರ್ಯಗಗನ I ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ I ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ I ಎನ್.ಮಾಲತೇಶ್ ಮರು ಆಯ್ಕೆ I ಸೂರ್ಯಗಗನ I ರಾಮಾಯಣ ಮಹಾಕಾವ್ಯ I ಮಾನವೀಯತೆಯ ಮಹತ್ವ ಸಾರುವ ಸಂದೇಶ I ಎಸ್ ಮಧು ಬಂಗಾರಪ್ಪ I ಸೂರ್ಯಗಗನ I ದಸರಾ ಅಂಬಾರಿ ಮೆರವಣಿಗೆ ಅವಘಡ I ನಿಯಮಾನುಸಾರವೇ ಸೋಮಣ್ಣ ಆನೆಗೆ ಜವಾಬ್ದಾರಿ ನೀಡಲಾಗಿತ್ತು I ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ  I ಸಂಘಟನೆಯ ಬಲಿಷ್ಟತೆ ಮೂಲಕ I ಪತ್ರಿಕಾ ವಿತರಕರ ಅಭಿವೃದ್ಧಿಗೆ ಸಲಹೆ I ಸೂರ್ಯಗಗನ I ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ I ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ I ಎನ್.ಮಾಲತೇಶ್ ಮರು ಆಯ್ಕೆ I ಸೂರ್ಯಗಗನ I ರಾಮಾಯಣ ಮಹಾಕಾವ್ಯ I ಮಾನವೀಯತೆಯ ಮಹತ್ವ ಸಾರುವ ಸಂದೇಶ I ಎಸ್ ಮಧು ಬಂಗಾರಪ್ಪ I ಸೂರ್ಯಗಗನ I ದಸರಾ ಅಂಬಾರಿ ಮೆರವಣಿಗೆ ಅವಘಡ I ನಿಯಮಾನುಸಾರವೇ ಸೋಮಣ್ಣ ಆನೆಗೆ ಜವಾಬ್ದಾರಿ ನೀಡಲಾಗಿತ್ತು I ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ I
ಸೂರ್ಯಗಗನ

I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I

I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಶಿವಮೊಗ್ಗ: ರೈತರ ಹಿತದೃಷ್ಟಿಯಿಂದ ಹಾಲು ಮತ್ತು ಮೊಸರಿನ ದರ ಹೆಚ್ಚಿಸಿರುವುದು ಸ್ವಾಗತಾರ್ಹ. ಆದರೆ,ದರ ಏರಿಕೆಯಿಂದ ಗ್ರಾಹಕರಿಗೆ ಹೊರೆಯಾಗದಂತೆ ಹೆಚ್ಚುವರಿ ಮೊತ್ತವನ್ನು ಸರ್ಕಾರವೇ…

I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I

ಶಿವಮೊಗ್ಗ: ರೈತರ ಹಿತದೃಷ್ಟಿಯಿಂದ ಹಾಲು ಮತ್ತು ಮೊಸರಿನ ದರ ಹೆಚ್ಚಿಸಿರುವುದು ಸ್ವಾಗತಾರ್ಹ. ಆದರೆ,ದರ ಏರಿಕೆಯಿಂದ ಗ್ರಾಹಕರಿಗೆ ಹೊರೆಯಾಗದಂತೆ ಹೆಚ್ಚುವರಿ ಮೊತ್ತವನ್ನು ಸರ್ಕಾರವೇ ಭರಿಸಬೇಕು’ ಎಂದು ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ನರಸಿಂಹ ಗಂಧದಮನೆ ಆಗ್ರಹಿಸಿದ್ದಾರೆ.

ಹಾಲು ಉತ್ಪಾದಕರ ಆರ್ಥಿಕ ಸ್ಥಿತಿ ಸುಧಾರಿಸಲು ದರ ಹೆಚ್ಚಳ ಅಗತ್ಯವಾಗಿದೆ. ಆದರೆ, ಅದರ ಸಂಪೂರ್ಣ ಹೊರೆ ಗ್ರಾಹಕರ ಮೇಲೆ ಹಾಕುವುದು ಸರಿಯಲ್ಲ. ಸರ್ಕಾರವೇ ಹೆಚ್ಚುವರಿ ಮೊತ್ತವನ್ನು ಭರಿಸಿ ಗ್ರಾಹಕರಿಗೆ ಹಳೆಯ ದರದಲ್ಲೇ ಹಾಲು ಮತ್ತು ಮೊಸರು ವಿತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಹಾಲಿನ ದರ ಏರಿಕೆಯಿಂದ ಹೋಟೆಲ್‌ಗಳ ತಿಂಡಿ, ಸಿಹಿತಿಂಡಿ ಹಾಗೂ ಕಾಫಿ, ಟೀ ದರಗಳೂ ಹೆಚ್ಚಾಗುವ ಸಾಧ್ಯತೆಯಿದೆ. ಇದರಿಂದ ಸಾಮಾನ್ಯ ಜನರ ದೈನಂದಿನ ಖರ್ಚು ಹೆಚ್ಚಲಿದೆ. ಆದ್ದರಿಂದ ರೈತರು ಮತ್ತು ಗ್ರಾಹಕರ ಹಿತ ಕಾಪಾಡುವ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ರೈತರ ಹೆಸರಿನಲ್ಲಿ ದೊಡ್ಡ ಖಾಸಗಿ ಡೈರಿ ಮಾಲೀಕರಿಗೆ ದರ ಏರಿಕೆಯ ಲಾಭ ದೊರೆಯದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಸಣ್ಣ ಮತ್ತು ಮಧ್ಯಮ ರೈತರಿಗೆ ಮಾತ್ರ ಹೆಚ್ಚುವರಿ ದರದ ಪ್ರಯೋಜನ ಸಿಗುವಂತೆ ಪ್ರತ್ಯೇಕ ಮಾನದಂಡ ರೂಪಿಸಬೇಕು. ನೈಜ ಹಾಲು ಉತ್ಪಾದಕರಿಗೆ ಸೌಲಭ್ಯ ತಲುಪುವಂತಾಗಬೇಕು ಎಂದು ಆಗ್ರಹಿಸಿದ್ದಾರೆ.

ಕೆಎಂಎಫ್ ಸಹಕಾರಿ ಒಕ್ಕೂಟಗಳು ನಷ್ಟಕ್ಕೆ ಸಿಲುಕದಂತೆ ರಕ್ಷಿಸಬೇಕು. ಮೊಸರಿನ ದರದಲ್ಲಿ ಹೆಚ್ಚಿಸಿರುವ ಪ್ರತಿ ಲೀಟರ್‌ಗೆ ₹14ರ ಮೊತ್ತದ ಹಂಚಿಕೆ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Gara

Gara

Leave a comment

error: Content is protected !!