Monday, 23 November 2026 — Suryagagana
11:13 AM
ಸಾಹಿತ್ಯ I ಪಠ್ಯಪುಸ್ತಕಗಳಿಲ್ಲದ ಓದು I ಸೂರ್ಯಗಗನ I ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನ I ಯಶಸ್ವಿಯಾಗಿ ನಡೆಸೋಣ I ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಸಿಂಗ್ I ಸೂರ್ಯಗಗನ I ಶಿವಮೊಗ್ಗ ರಾಗಿಗುಡ್ಡದಲ್ಲಿ ಕಳಪೆ ಡ್ರೈನೇಜ್ ಕಾಮಗಾರಿ I ಕರವೇ ಕಾವಲು ಪಡೆಯಿಂದ ಪಾಲಿಕೆ ಆಯುಕ್ತರಿಗೆ ಮನವಿ I ಸೂರ್ಯಗಗನ I ಕುವೆಂಪು ವಿವಿ ಲೋಪ ಖಂಡಿಸಿ ನ. 30ರಂದು ಪ್ರತಿಭಟನೆ I ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕುಕ್ಕೆ ಪ್ರಶಾಂತ್ I ಸೂರ್ಯಗಗನ I ಬಸವಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆ I ಕಾನೂನು ಕ್ರಮಕ್ಕೆ ಆಗ್ರಹ I ಸೂರ್ಯಗಗನ I ಪ್ರತಿ ಹನಿ ರಕ್ತವೂ ಅಮೂಲ್ಯ, ಅದು ಸದ್ಬಳಕೆಯಾಗಲಿ  I ಜಿಲ್ಲಾಧಿಕಾರಿ ಪ್ರಕಾಶ ಜಿ.ಟಿ.ನಿಟ್ಟಾಲಿ I ಗಾರಾ ಫೌಂಡೇಶನ್ I ನಮ್ಮ ಮಾರ್ನಾಮಿಬೈಲಿನ ಶಾಲೆಯ I ಹಳೆಯ ವಿದ್ಯಾರ್ಥಿಗಳು ನಮ್ಮ ಹೆಮ್ಮೆ I ಶಿಕ್ಷಕಿ ಪೈಜುನ್ನಿಸಾ I ಸೂರ್ಯಗಗನ I ಪೊಲೀಸ್ ತಂಡದ ವಿರುದ್ಧ I ಶಿವಮೊಗ್ಗ ಮಾಧ್ಯಮ ತಂಡಕ್ಕೆ ಜಯ I ಸಾಹಿತ್ಯ I ಪಠ್ಯಪುಸ್ತಕಗಳಿಲ್ಲದ ಓದು I ಸೂರ್ಯಗಗನ I ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನ I ಯಶಸ್ವಿಯಾಗಿ ನಡೆಸೋಣ I ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಸಿಂಗ್ I ಸೂರ್ಯಗಗನ I ಶಿವಮೊಗ್ಗ ರಾಗಿಗುಡ್ಡದಲ್ಲಿ ಕಳಪೆ ಡ್ರೈನೇಜ್ ಕಾಮಗಾರಿ I ಕರವೇ ಕಾವಲು ಪಡೆಯಿಂದ ಪಾಲಿಕೆ ಆಯುಕ್ತರಿಗೆ ಮನವಿ I ಸೂರ್ಯಗಗನ I ಕುವೆಂಪು ವಿವಿ ಲೋಪ ಖಂಡಿಸಿ ನ. 30ರಂದು ಪ್ರತಿಭಟನೆ I ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕುಕ್ಕೆ ಪ್ರಶಾಂತ್ I ಸೂರ್ಯಗಗನ I ಬಸವಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆ I ಕಾನೂನು ಕ್ರಮಕ್ಕೆ ಆಗ್ರಹ I ಸೂರ್ಯಗಗನ I ಪ್ರತಿ ಹನಿ ರಕ್ತವೂ ಅಮೂಲ್ಯ, ಅದು ಸದ್ಬಳಕೆಯಾಗಲಿ  I ಜಿಲ್ಲಾಧಿಕಾರಿ ಪ್ರಕಾಶ ಜಿ.ಟಿ.ನಿಟ್ಟಾಲಿ I ಗಾರಾ ಫೌಂಡೇಶನ್ I ನಮ್ಮ ಮಾರ್ನಾಮಿಬೈಲಿನ ಶಾಲೆಯ I ಹಳೆಯ ವಿದ್ಯಾರ್ಥಿಗಳು ನಮ್ಮ ಹೆಮ್ಮೆ I ಶಿಕ್ಷಕಿ ಪೈಜುನ್ನಿಸಾ I ಸೂರ್ಯಗಗನ I ಪೊಲೀಸ್ ತಂಡದ ವಿರುದ್ಧ I ಶಿವಮೊಗ್ಗ ಮಾಧ್ಯಮ ತಂಡಕ್ಕೆ ಜಯ I
ಗಾರಾ ಫೌಂಡೇಶನ್

I ನಮ್ಮ ಮಾರ್ನಾಮಿಬೈಲಿನ ಶಾಲೆಯ I ಹಳೆಯ ವಿದ್ಯಾರ್ಥಿಗಳು ನಮ್ಮ ಹೆಮ್ಮೆ I ಶಿಕ್ಷಕಿ ಪೈಜುನ್ನಿಸಾ I

ಎಂ.ಶ್ರೀಕಾಂತ್‌ರವರ ಸಮಾಜಮುಖಿ ಸೇವೆಯ ಸ್ಮರಣಾರ್ಥ ಗಾರಾ.ಫೌಂಡೇಶನ್ ವತಿಯಿಂದ ಮಾರ್ನಾಮಿಬೈಲಿನ ಸರಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ I ನಮ್ಮ ಮಾರ್ನಾಮಿಬೈಲಿನ ಶಾಲೆಯ I ಹಳೆಯ ವಿದ್ಯಾರ್ಥಿಗಳು ನಮ್ಮ ಹೆಮ್ಮೆ I ಶಿಕ್ಷಕಿ ಪೈಜುನ್ನಿಸಾ I ಶಿವಮೊಗ್ಗ…
ಎಂ.ಶ್ರೀಕಾಂತ್‌ರವರ ಸಮಾಜಮುಖಿ ಸೇವೆಯ ಸ್ಮರಣಾರ್ಥ

ಗಾರಾ.ಫೌಂಡೇಶನ್ ವತಿಯಿಂದ ಮಾರ್ನಾಮಿಬೈಲಿನ ಸರಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ

I ನಮ್ಮ ಮಾರ್ನಾಮಿಬೈಲಿನ ಶಾಲೆಯ I ಹಳೆಯ ವಿದ್ಯಾರ್ಥಿಗಳು ನಮ್ಮ ಹೆಮ್ಮೆ I ಶಿಕ್ಷಕಿ ಪೈಜುನ್ನಿಸಾ I

ಶಿವಮೊಗ್ಗ : ನಗರದ ಮಾರ್ನಾಮಿಬೈಲಿನ ಸರಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ವಿದ್ಯಾರ್ಥಿಗಳಿಗೆ ಎಂ.ಶ್ರೀಕಾಂತ್‌ರವರ ಸಮಾಜಮುಖಿ ಸೇವೆಯ ಸ್ಮರಣಾರ್ಥ ಗಾರಾ.ಫೌಂಡೇಶನ್ ವತಿಯಿಂದ ಉಚಿತವಾಗಿ ನೋಟ್ ಬುಕ್‌ಗಳನ್ನು ವಿತರಿಸಲಾಯಿತು,

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕಿಯಾದ ಪೈಜುನ್ನಿಸಾರವರು ಮಾತಾನಾಡಿ ಮಾರ್ನಾಮಿಬೈಲಿನ ಸರಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಸ್ವತಂತ್ರಪೂರ್ವದ್ದಾಗಿದ್ದು ಮುಂದಿನ ೨೦೩೦ಕ್ಕೆ ನೂರು ವರ್ಷಗಳಾಗುತ್ತದೆ, ಲಕ್ಷಾಂತರ ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡಿದ ಈ ಶಾಲೆಯಲ್ಲಿ ಓದಿದವರು ಬಹುರಂಗಗಳಲ್ಲಿ ಉನ್ನತವಾದ ಸ್ಥಾನಗಳಲ್ಲಿದ್ದಾರೆ, ಇದೊಂದು ಇತಿಹಾಸ ಸೃಷ್ಟಿಸಿದ ಶಾಲೆಯು ಹೌದು ಎಂದು ತಿಳಿಸಿದರು,
                  ಇದೇ ಶಾಲೆಯ ಹಳೆಯ ವಿದ್ಯಾರ್ಥಿಯಾಗಿ ಈ ಹೊತ್ತಿನ ಮಕ್ಕಳ ವ್ಯಾಸಾಂಗಕ್ಕೆ ಆಗಾಗ್ಗೆ ಸೇವೆಯನ್ನು ಸಲ್ಲಿಸುತ್ತಿರುವ ಗಾರಾ.ಶ್ರೀನಿವಾಸ್ ಹಾಗೂ ಶಿವಾಜಿ ಅವರುಗಳಿಗೆ ಈ ಸಂದರ್ಭದಲ್ಲಿ ಹಾರೈಸಿದರು,
ಇನ್ನೂ ಈ ಸಂದರ್ಭದಲ್ಲಿ ಮಾತಾನಾಡಿದ ಗಾರಾ ಫೌಂಡೇಶನ್‌ನ ವ್ಯವಸ್ಥಾಪಕರಾದ ಗಾರಾ.ಶ್ರೀನಿವಾಸ್ ಅವರು ಶಿಕ್ಷಣ ಎನ್ನುವುದು ಪ್ರತಿ ಮಕ್ಕಳಲ್ಲಿನ ಪ್ರತಿಭೆಗಳನ್ನು ಹೊರ ತೆಗೆಯುವ ಕ್ರಿಯೇ ಹಾಗೂ ಅದನ್ನು ಗುರುತಿಸಿ ಪೋಷಿಸುವುದು ಕೂಡ ನಿಜದ ಶಿಕ್ಷಣ ಎಂದರು ಪ್ರತಿ ನೋಟ್‌ಬುಕ್‌ಗಳು ಖಾಲಿಯಾಗಿಯೇ ಇರುತ್ತದೆ, ಈ ಖಾಲಿಯನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡುವುದು ಮಾದರಿ ವ್ಯಾಸಾಂಗಕ್ಕೆ ಹಿಡಿದ ಕೈಗನ್ನಡಿ ಎಂದು ಹೇಳಿದರು,
                ಎಂ.ಶ್ರೀಕಾಂತ್ ಅವರ ಸೇವೆಗಳನ್ನು ಈ ಮಲೆನಾಡು ಎಂದಿಗೂ ಮರೆಯುವಂತಹದ್ದಲ್ಲ ವಿವಿಧ ಬಗೆಯ ಅನೇಕತೆಗಳಲ್ಲಿ ಬಹುಮುಖಿಯಾಗಿ, ಜಾತ್ಯಾತೀತ, ಪಕ್ಷಾತೀತವಾಗಿ ನಾಗರೀಕ ಸ್ಪಂದನೆಗೆ ಸ್ಪಂದಿಸಿರುವ ಅವರ ನಿರಂತರವಾದ ೨೫ ವರುಷದ ಸೇವೋನ್ಮುಖಿಯನ್ನು ಸ್ಮರಿಸಿ ಈ ಕಾರ್ಯಕ್ರಮವನ್ನು ಗಾರಾ.ಫೌಂಡೇಶನ್ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಅವರು ವಿವರಿಸಿದರು,
   ಕಾರ್ಯಕ್ರಮದಲ್ಲಿ ಶಿಕ್ಷಕರಾದ ಲಲೀತಮ್ಮ, ರಂಜಿತಾ, ಹಾಗೂ ಮಲೆನಾಡಿನ ಉದ್ಯಮಿ ಕೆ.ಶಿವಾಜಿ, ಸಮಾಜಸೇವಕರಾದ ಎನ್.ಎಂ ಸಿಬ್ಗತ್‌ಉಲ್ಲಾ, ಗೋಲ್ಡ್ ಸ್ಮಿತ್ ಅನಿಲ್‌ಕುಮಾರ್ ಹೆಚ್.ಎಲ್ ರವರುಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Gara

Gara

Leave a comment

error: Content is protected !!