Sunday, 22 November 2026 — Suryagagana
10:13 AM
ಸಾಹಿತ್ಯ I ಪಠ್ಯಪುಸ್ತಕಗಳಿಲ್ಲದ ಓದು I ಸೂರ್ಯಗಗನ I ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನ I ಯಶಸ್ವಿಯಾಗಿ ನಡೆಸೋಣ I ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಸಿಂಗ್ I ಸೂರ್ಯಗಗನ I ಶಿವಮೊಗ್ಗ ರಾಗಿಗುಡ್ಡದಲ್ಲಿ ಕಳಪೆ ಡ್ರೈನೇಜ್ ಕಾಮಗಾರಿ I ಕರವೇ ಕಾವಲು ಪಡೆಯಿಂದ ಪಾಲಿಕೆ ಆಯುಕ್ತರಿಗೆ ಮನವಿ I ಸೂರ್ಯಗಗನ I ಕುವೆಂಪು ವಿವಿ ಲೋಪ ಖಂಡಿಸಿ ನ. 30ರಂದು ಪ್ರತಿಭಟನೆ I ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕುಕ್ಕೆ ಪ್ರಶಾಂತ್ I ಸೂರ್ಯಗಗನ I ಬಸವಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆ I ಕಾನೂನು ಕ್ರಮಕ್ಕೆ ಆಗ್ರಹ I ಸೂರ್ಯಗಗನ I ಪ್ರತಿ ಹನಿ ರಕ್ತವೂ ಅಮೂಲ್ಯ, ಅದು ಸದ್ಬಳಕೆಯಾಗಲಿ  I ಜಿಲ್ಲಾಧಿಕಾರಿ ಪ್ರಕಾಶ ಜಿ.ಟಿ.ನಿಟ್ಟಾಲಿ I ಗಾರಾ ಫೌಂಡೇಶನ್ I ನಮ್ಮ ಮಾರ್ನಾಮಿಬೈಲಿನ ಶಾಲೆಯ I ಹಳೆಯ ವಿದ್ಯಾರ್ಥಿಗಳು ನಮ್ಮ ಹೆಮ್ಮೆ I ಶಿಕ್ಷಕಿ ಪೈಜುನ್ನಿಸಾ I ಸೂರ್ಯಗಗನ I ಪೊಲೀಸ್ ತಂಡದ ವಿರುದ್ಧ I ಶಿವಮೊಗ್ಗ ಮಾಧ್ಯಮ ತಂಡಕ್ಕೆ ಜಯ I ಸಾಹಿತ್ಯ I ಪಠ್ಯಪುಸ್ತಕಗಳಿಲ್ಲದ ಓದು I ಸೂರ್ಯಗಗನ I ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನ I ಯಶಸ್ವಿಯಾಗಿ ನಡೆಸೋಣ I ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಸಿಂಗ್ I ಸೂರ್ಯಗಗನ I ಶಿವಮೊಗ್ಗ ರಾಗಿಗುಡ್ಡದಲ್ಲಿ ಕಳಪೆ ಡ್ರೈನೇಜ್ ಕಾಮಗಾರಿ I ಕರವೇ ಕಾವಲು ಪಡೆಯಿಂದ ಪಾಲಿಕೆ ಆಯುಕ್ತರಿಗೆ ಮನವಿ I ಸೂರ್ಯಗಗನ I ಕುವೆಂಪು ವಿವಿ ಲೋಪ ಖಂಡಿಸಿ ನ. 30ರಂದು ಪ್ರತಿಭಟನೆ I ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕುಕ್ಕೆ ಪ್ರಶಾಂತ್ I ಸೂರ್ಯಗಗನ I ಬಸವಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆ I ಕಾನೂನು ಕ್ರಮಕ್ಕೆ ಆಗ್ರಹ I ಸೂರ್ಯಗಗನ I ಪ್ರತಿ ಹನಿ ರಕ್ತವೂ ಅಮೂಲ್ಯ, ಅದು ಸದ್ಬಳಕೆಯಾಗಲಿ  I ಜಿಲ್ಲಾಧಿಕಾರಿ ಪ್ರಕಾಶ ಜಿ.ಟಿ.ನಿಟ್ಟಾಲಿ I ಗಾರಾ ಫೌಂಡೇಶನ್ I ನಮ್ಮ ಮಾರ್ನಾಮಿಬೈಲಿನ ಶಾಲೆಯ I ಹಳೆಯ ವಿದ್ಯಾರ್ಥಿಗಳು ನಮ್ಮ ಹೆಮ್ಮೆ I ಶಿಕ್ಷಕಿ ಪೈಜುನ್ನಿಸಾ I ಸೂರ್ಯಗಗನ I ಪೊಲೀಸ್ ತಂಡದ ವಿರುದ್ಧ I ಶಿವಮೊಗ್ಗ ಮಾಧ್ಯಮ ತಂಡಕ್ಕೆ ಜಯ I
ಸೂರ್ಯಗಗನ

ಗ್ರಾಮೀಣ ಪತ್ರಕರ್ತರ ಬಸ್ ಪಾಸ್ I ದಶಕಗಳ ಕನಸು ನನಸು I ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ I ಶಿವಾನಂದ ತಗಡೂರು

ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ದಶಕಗಳ ಕನಸು ನನಸು: ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಬೆಂಗಳೂರು: ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜು.1ರಂದು ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ದಶಕಗಳ ಕನಸು ನನಸು: ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು
ಬೆಂಗಳೂರು: ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜು.1ರಂದು ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಆ ಮೂಲಕ ಮೂರು ದಶಕಗಳ ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಕನಸು ನನಸಾಗಲಿದೆ.
ಗ್ರಾಮೀಣ ಪತ್ರಕರ್ತರಿಗೂ ಉಚಿತವಾಗಿ ಬಸ್ ಪಾಸ್ ನೀಡಬೇಕು ಎನ್ನುವ ನಿಟ್ಟಿನಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಸತತ ನಡೆಸಿದ ಹೋರಾಟದ ಲವಾಗಿ ಈ ಯೋಜನೆ ಜಾರಿಗೆ ಬರುತ್ತಿದೆ.
ದಾವಣಗೆರೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಬಸ್ ಪಾಸ್ ನೀಡಬೇಕೆಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳ ಮುಂದೆ ಹಕ್ಕೋತ್ತಾಯ ಮಂಡಿಸಿದ್ದರು. ವೇದಿಕೆಯಲ್ಲಿಯೇ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಸಿಎಂ ಮನವೊಲಿಕೆ ಮಾಡಿದರು. ಕೂಡಲೇ ಅದಕ್ಕೆ ಸ್ಪಂಧಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ ಉಚಿತ ಬಸ್ ಪಾಸ್ ಕೊಟ್ಟೇ ಕೊಡುತ್ತೇವೆ ಎಂದು ಭರವಸೆ ನೀಡಿದ್ದಲ್ಲದೆ, ಬಜೆಟ್‌ನಲ್ಲಿಯೂ ೋಷಣೆ ಮಾಡಿದ್ದು, ಮರೆಯಲಾಗದ ಕ್ಷಣವಾಗಿತ್ತು.
ಬಸ್ ಪಾಸ್ ಯೋಜನೆ ಜಾರಿಗೆ ನೀಡಲು ಮೊದಲ ಬಾರಿಗೆ ಮನಸ್ಸು ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮಸ್ತ ಪತ್ರಕರ್ತರ ಪರವಾಗಿ ಧನ್ಯವಾದಗಳು.
ಈ ಯೋಜನೆ ಜಾರಿ ಹಿಂದೆ ತೆರೆ ಮರೆಯ ಶಕ್ತಿಯಾಗಿ ಸಂಘಟನೆ ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಕೆಲಸ ಮಾಡಿದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತ ಹೇಮಂತ ನಿಂಬಾಳ್ಕರ್, ವಾರ್ತಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
Gara

Gara

Leave a comment

error: Content is protected !!